"VISHVAROOPA TEN" ಈ ನಮ್ಮ YouTube ಚಾನೆಲ್ ನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಪ್ರಚಲಿತ ವಿದ್ಯಮಾನಗಳು, ಸ್ಪರ್ಧಾತ್ಮಕ ಜಗತ್ತು, ಸಾಮಾನ್ಯ ಸಂಗತಿ, ಪ್ರೇರಣೆ ಮುಂತಾದ ವಿಷಯಗಳ ಕುರಿತಾಗಿ ಕನ್ನಡದಲ್ಲಿ ಸಾಧ್ಯವಾದಷ್ಟು ಮಾಹಿತಿ ತಿಳಿಸುತ್ತೇವೆ. ನಾವು ಅಪ್ಲೋಡ್ ಮಾಡುವ ವಿಡಿಯೋಗಳು ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಾದವರಿಗೆ, ವಿದ್ಯಾರ್ಥಿಗಳಿಗೆ, ಸಾಮಾನ್ಯ ವಿಷಯಗಳ ಬಗ್ಗೆ ಆಸಕ್ತಿ ಇರುವವರಿಗೆ ಸ್ವಲ್ಪ ಮಟ್ಟಿಗೆ ಸಹಾಯಕಾರಿಯಾಗಿದೆ. ಉಪಯುಕ್ತವೆನಿಸಿದರೆ ಅವಶ್ಯವಿದ್ದವರು ಸದುಪಯೋಗಪಡಿಸಿಕೊಂಡು ನಮ್ಮನ್ನು ಬೆಂಬಲಿಸಿ.