ಯುಗಾದಿ ಹಬ್ಬದ ವಿಶೇಷ ಮಾವಿನಕಾಯಿ ಚಿತ್ರಾನ್ನ ಮಾಡುವ ವಿಧಾನ I How To Make Ugadi Special Mango RiceIn Kannada

Описание к видео ಯುಗಾದಿ ಹಬ್ಬದ ವಿಶೇಷ ಮಾವಿನಕಾಯಿ ಚಿತ್ರಾನ್ನ ಮಾಡುವ ವಿಧಾನ I How To Make Ugadi Special Mango RiceIn Kannada

#bhagyatvrecipes #bhagyatv #bhagyatvkannada #mavinkaichitranna #mangorecipe #mangorice #ugadirecipes

ಅತ್ಯಂತ ರುಚಿಕರವಾಗಿ ಮಾವಿನಕಾಯಿ ಚಿತ್ರಾನ್ನ ಮಾಡುವ ವಿಧಾನ I Quick and easy tasty mango rice making

https://mysunpure.in/

ಮಾವಿನಕಾಯಿ ಚಿತ್ರಾನ್ನ ಮಾಡಲು ಬೇಕಾದ ಪದಾರ್ಥಗಳು
ಅಕ್ಕಿ ಕಾಲು ಕೆಜಿ
ಮಾವಿನ ಕಾಯಿ ತುರಿ 1 ಕಪ್ ಅಳತೆ
ತೆಂಗಿನಕಾಯಿ ತುರಿ 4 ಟೇಬಲ್ ಸ್ಪೂನ್
ಎಣ್ಣೆ 3 ಟೇಬಲ್ ಸ್ಪೂನ್
ಕಡಲೆಕಾಯಿ ಬೀಜ 2 ಟೇಬಲ್ ಸ್ಪೂನ್
ಕಡ್ಲೆಬೇಳೆ 1 ಟೇಬಲ್ ಸ್ಪೂನ್
ಉದ್ದಿನಬೇಳೆ 1 ಟೇಬಲ್ ಸ್ಪೂನ್
ಸಾಸಿವೆ ಅರ್ಧ ಟೀ ಸ್ಪೂನ್
ಮೆಂತ್ಯ ಅರ್ಧ ಟೀ ಸ್ಪೂನ್
ಸಾಸಿವೆ ಸ್ವಲ್ಪ
ಇಂಗು ಚಿಟಿಕೆಯಷ್ಟು
ಜೀರಿಗೆ ಸ್ವಲ್ಪ
ಅರಿಶಿಣದ ಪುಡಿ ಸ್ವಲ್ಪ
ಹಸಿಮೆಣಸಿನಕಾಯಿ 5 ರಿಂದ 6
ಕರಿಬೇವಿನ ಸೊಪ್ಪು ಸ್ವಲ್ಪ
ಕೊತ್ತಂಬರಿ ಸೊಪ್ಪು ಸ್ವಲ್ಪ
ಬೆಲ್ಲ 1 ಟೀ ಸ್ಪೂನ್
ಉಪ್ಪು ರುಚಿಗೆ ತಕ್ಕಷ್ಟು

Bhagya Tv Recipe Channel :
https://www.youtube.com/c/bhagyatv?su...

Bhagya tv vlogs channel :
   / @bhagyatvvlogs  

Комментарии

Информация по комментариям в разработке