Mathu Thappada Maga | Full Movie| Ananthnag | Sharada | Aarathi | Rajanikanth | Family Movie

Описание к видео Mathu Thappada Maga | Full Movie| Ananthnag | Sharada | Aarathi | Rajanikanth | Family Movie

Watch Ananthnag, Sharada, Aarathi and Rajanikanth playing lead role from Mathu Thappada Maga. Also Starring K S Ashwath, Dwarakish, Udayakumar, Narasimharaju, Balakrishna, Bangalore Nagesh, Peketi Shivaram, Leelavathi, Lakshmidevi, Papamma, Vijayageetha, Susheela Naidu, Roopashree, Anitha, Jayalakshmi, Halam, Nimbalkar, Ashwath Narayan, Mahadevaiah, Tometo Somu, Kunigal Ramanath, K Sriram, Muralidhar Bhat, Iyer, Shivaji in RSV Media Vision Full Movie Channel..!
------------------------------------------------------------
#mathuthappadamaga, #ananthnag, #aarathi, #rajanikanth
-----------------------------------------------------------
ಅನಂತನಾಗ್ (ಅನಂತ್ ನಾಗರಕಟ್ಟೆ) - ಕನ್ನಡ ಚಿತ್ರರಂಗದ ಪ್ರಸಿದ್ಧ ನಾಯಕ ನಟರಲ್ಲೊಬ್ಬರು. ಇವರು ಕರ್ನಾಟಕ ರಾಜ್ಯ ಸರಕಾರದಲ್ಲಿ ಹಿಂದೆ ಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಅನಂತನಾಗ್ ಅವರು ಕನ್ನಡ ಚಿತ್ರರಂಗಕ್ಕೆ ಬಂದದ್ದು ೧೯೭೩ರಲ್ಲಿ ಮೂಡಿಬಂದ ಪಿ.ವಿ. ನಂಜರಾಜ ಅರಸ್ ಅವರ ‘ಸಂಕಲ್ಪ’ ಚಿತ್ರದಿಂದ. ‘ಸಂಕಲ್ಪ’ ಕನ್ನಡದಲ್ಲಿ ಬಂದ ಹೊಸ ಅಲೆಯ ಚಿತ್ರಗಳಲ್ಲಿ ಗಮನಾರ್ಹವಾದ ಚಿತ್ರ. ೧೯೭೫ರಲ್ಲಿ ಮೂಡಿಬಂದ ಜಿ.ವಿ. ಅಯ್ಯರ್ ಅವರ ‘ಹಂಸಗೀತೆ’ ಚಿತ್ರದಲ್ಲಿ ಸಂಗೀತಗಾರ ಭೈರವಿ ವೆಂಕಟಸುಬ್ಬಯ್ಯನ ಪಾತ್ರ ನಿರ್ವಹಿಸಿದರು. ೧೯೭೭ರ ದೊರೈ ಭಗವಾನರ ‘ಬಯಲುದಾರಿ’ ಚಿತ್ರ ಜನಪ್ರಿಯವಾಯಿತು. ‘ಹಂಸಗೀತೆ’, ‘ಕನ್ನೇಶ್ವರ ರಾಮ’, ‘ಬರ’, ‘ಅವಸ್ಥೆ’, ‘ಉದ್ಭವ’, ‘ಮಿಂಚಿನ ಓಟ’, ‘ಆಕ್ಸಿಡೆಂಟ್’, ‘ಬೆಳದಿಂಗಳ ಬಾಲೆ’, ‘ಮತದಾನ’, ‘ಮೌನಿ’, ‘ಅನುರೂಪ’, ‘ರಾಮಾಪುರದ ರಾವಣ’, ‘ಸಿಂಹಾಸನ’, ‘ಅನ್ವೇಷಣೆ’, ‘ಮಾಲ್ಗುಡಿ ಡೇಸ್’ ಧಾರಾವಾಹಿ ಸರಣಿ ಮುಂತಾದವು ವಸ್ತು ಮತ್ತು ನಿರೂಪಣೆಗಳಿಂದ ಗಮನ ಸೆಳೆದಿವೆ.
ಅನಂತನಾಗ್ – ಲಕ್ಷ್ಮೀ ತಾರಾಜೋಡಿ ಹಲವಾರು ಯಶಸ್ವೀಚಿತ್ರಗಳನ್ನು ನೀಡಿದೆ. ಅವುಗಳಲ್ಲಿ ‘ಬೆಂಕಿಯ ಬಲೆ’, ‘ಚಂದನದ ಗೊಂಬೆ’, ‘ಇಬ್ಬನಿ ಕರಗಿತು’, ಮುದುಡಿದ ತಾವರೆ ಅರಳಿತು’, ‘ಮಕ್ಕಳಿರಲವ್ವ ಮನೆತುಂಬ’, ‘ನೋಡಿ ಸ್ವಾಮಿ ನಾವಿರೋದು ಹೀಗೆ’, ‘ನಾ ನಿನ್ನ ಬಿಡಲಾರೆ’, ‘ಧೈರ್ಯಲಕ್ಷ್ಮಿ’, ‘ಬಿಡುಗಡೆಯ ಬೇಡಿ’ ಮುಂತಾದ 25ಕ್ಕೂ ಹೆಚ್ಚಿನ ಚಿತ್ರಗಳಿವೆ.
‘ಅರುಣರಾಗ’, ‘ಅನುಪಮ’, ‘ಮುಳ್ಳಿನಗುಲಾಬಿ’, ‘ಹೊಸ ನೀರು’ , ‘ಬಾಡದ ಹೂ’, ‘ಜನ್ಮಜನ್ಮದ ಅನುಬಂಧ’, ಮುಂತಾದವು ಅನಂತ್ ಇತರ ನಟಿಯರೊಂದಿಗೆ ನಟಿಸಿದ ಪ್ರಮುಖ ಚಿತ್ರಗಳು. ನಾಯಕನಾಗಿ ಹಾಸ್ಯಪಾತ್ರಗಳಲ್ಲಿ ಯಶಸ್ವಿಯಾದ ಕನ್ನಡದ ನಟರಲ್ಲಿ ಅನಂತ್ ನಾಗ್ ಮೊದಲಿಗರು. ‘ಚಾಲೆಂಜ್ ಗೋಪಾಲಕೃಷ್ಣ’, ‘ಗೋಲ್ ಮಾಲ್ ರಾಧಾಕೃಷ್ಣ’, ‘ಸುಖ ಸಂಸಾರಕ್ಕೆ ಹನ್ನೆರಡು ಸೂತ್ರಗಳು’, ‘ಹೆಂಡ್ತೀಗ್ಹೇಳ್ಬೇಡಿ’, ‘ಗೌರಿ ಗಣೇಶ’, ‘ಗಣೇಶ ಸುಬ್ರಮಣ್ಯ’, ‘ಮನೇಲಿ ಇಲಿ ಬೀದೀಲಿ ಹುಲಿ’, ‘ಧೈರ್ಯಲಕ್ಷ್ಮಿ’, ‘ನಾರದ ವಿಜಯ’, ‘ಹಾಸ್ಯರತ್ನ ರಾಮಕೃಷ್ಣ’, ‘ಯಾರಿಗೂ ಹೇಳ್ಬೇಡಿ’, ‘ಗಾಯತ್ರಿ ಮದುವೆ’, ‘ಇನ್ನೊಂದು ಮದುವೆ’, ‘ಯಾರಿಗೆ ಸಾಲುತ್ತೆ ಸಂಬಳ’, ‘ಉಂಡು ಹೋದ ಕೊಂಡುಹೋದ’, ‘ಉದ್ಭವ’, ‘ಹೆಂಡ್ತಿ ಬೇಕು ಹೆಂಡ್ತಿ’, ‘ಸಮಯಕ್ಕೊಂದು ಸುಳ್ಳು’ ಸೇರಿದಂತೆ ಹಲವಾರು ಚಿತ್ರಗಳನ್ನು ಈ ಪಟ್ಟಿಗೆ ಸೇರಿದವು.
ಅನಂತ್ ನಾಗ್ ಅವರು ಇತರ ನಟರೊಂದಿಗೆ ನಟಿಸಿರುವ ಚಿತ್ರಗಳಲ್ಲಿ ರಾಜ್ ಕುಮಾರ್ ಜೊತೆಗಿನ ‘ಕಾಮನಬಿಲ್ಲು’,ವಿಷ್ಣುವರ್ಧನ್ ಜೊತೆಗಿನ ‘ನಿಷ್ಕರ್ಷ’, ‘ಮತ್ತೆ ಹಾಡಿತು ಕೋಗಿಲೆ’, ‘ಜೀವನದಿ’, ರವಿಚಂದ್ರನ್ ಅವರ ‘ರಣಧೀರ’, ಶಾಂತಿಕ್ರಾಂತಿ’ ಪ್ರಮುಖವಾದವು. ‘ಮುಂಗಾರುಮಳೆ’, ‘ಗಾಳಿಪಟ’ ಮುಂತಾದ ಚಿತ್ರಗಳಲ್ಲಿ ಅವರು ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಭಾರತದ ಜನಪ್ರಿಯ ಧಾರಾವಾಹಿಗಳಲ್ಲೊಂದಾದ, ಶಂಕರನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ ಧಾರಾವಾಹಿಯಲ್ಲಿ ಅಭಿನಯಿಸಿದ್ದಲ್ಲದೆ ಕನ್ನಡದಲ್ಲಿಯೂ ಕಿರುತೆರೆಯ ಹಲವಾರು ಧಾರಾವಾಹಿಗಳಲ್ಲೂ
----------------------------------------------------------------
Film: Mathu Thappada Maga
Starcast: Ananthnag, Sharada, Aarathi, Rajanikanth
Music: Ilayaraja
Director: Peketi Shivaram
Producer: R Bhagawan, K R Balani, S Thyagarajan
Banner: Bharatha Cine Arts
Year: 22-03-1978
---------------------------------------------------
Songs :
1.Entha Soundarya Nodu
2.Heloru Keloru Yaarilla Illi
3.Baanu Bhoomiya Milanava Bayasutha Baagide
4.Mareyada Harushada Sudina
5.Manujanu Bagevude Ondu
6.Singers : P Susheela, SPB, S Janaki,
Lyrics : R N Jayagopal
-------------------------------------------------------
Subscribe to our Channel
RSV Media Vision Entertainment : https://tinyurl.com/ul82gyg
RSV Media Vision Kannada Full Movies : https://bit.ly/31MwS3p

Комментарии

Информация по комментариям в разработке