Sri Badrakali Shakthi Peeta Temple KalappanaHalli || ಶ್ರೀ ಭದ್ರಕಾಳಿ ಶಕ್ತಿ ಪೀಠ ಕಲಪ್ಪನಹಳ್ಳಿ

Описание к видео Sri Badrakali Shakthi Peeta Temple KalappanaHalli || ಶ್ರೀ ಭದ್ರಕಾಳಿ ಶಕ್ತಿ ಪೀಠ ಕಲಪ್ಪನಹಳ್ಳಿ

#SriBadrakaliShakthiPeeta #Temple #KalappanaHalliTemple

ದೇವರು ಇದ್ದಾನೆ ಎಂದು ಕೆಲವರು ನಂಬುತ್ತಾರೆ ಕೆಲವರು ನಂಬುವುದಿಲ್ಲ..! ದೇವರನ್ನು ನಂಬುವುದು ಬಿಡುವುದು ನಿಮ್ಮ ವೈಯಕ್ತಿಕ ವಿಷಯ ಈ ವಿಡಿಯೋದಲ್ಲಿ ದೇವಸ್ಥಾನದ ಬಗ್ಗೆ ಮತ್ತು ಅಲ್ಲಿನ ವಿಶೇಷತೆ ಹಾಗೂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಜನರ ಅಭಿಪ್ರಾಯ ಸಂಗ್ರಹಿಸಿ ತಿಳಿಸಿದ್ದೇವೆ ಅಷ್ಟೇ..! ಅದರ ಹೊರತು ಬೇರೇನೂ ಇಲ್ಲ

ಸೂಚನೆ ಇದು ಕಟ್ಟುಕಥೆ ಅಲ್ಲ ಕೆಲವರ ಜೀವನದಲ್ಲಿ ನಡೆದ ನೀಜ ಘಟನೆಗಳೇ ಈ ಕಥಾ ಹಂದರಕ್ಕೆ ಆಧಾರ, ಇದರ ಸತ್ಯ ಸತ್ಯತೆಗಳಿಗೆ ಯಾವುದೇ ವೈಜ್ಞಾನಿಕ ಸಮರ್ಥನೆ ಇಲ್ಲ, ಎಲ್ಲವೂ ಸಹ ನೋಡುಗರ ಗಮನಕ್ಕೆ ಬಿಟ್ಟದ್ದು , ನಮ್ಮ ವಾಹಿನಿಗೆ ಯಾವುದೇ ಮೂಡನಂಬಿಕೆಗಳನ್ನು ಎತ್ತಿ ಹಿಡಿಯುವ ಅಥವಾ ತೋರಿಸುವ ಉದ್ದೇಶವಿಲ್ಲ , ಬದಲಿಗೆ ಕೆಲವೊಂದು ನಿಲುಕದ ಅಗೋಚರ ಸಂಗತಿಗಳು ಜನರ ಅನುಭವಕ್ಕೆ ಬಂದಿರುತ್ತದೆ ಅದನ್ನು ತಿಳಿಸುವ ಪ್ರಯತ್ನ ಅಷ್ಟೇ..!

Комментарии

Информация по комментариям в разработке