Ellelli Nodali Ninnane Kanuve - HD Video Song - Naa Ninna Mareyalare | Dr Rajkumar | Lakshmi

Описание к видео Ellelli Nodali Ninnane Kanuve - HD Video Song - Naa Ninna Mareyalare | Dr Rajkumar | Lakshmi

Naa Ninna Mareyalare Kannada Movie Song: Ellelli Nodali Ninnane Kanuve HD Video
Actor: Dr Rajkumar, Lakshmi
Music: Rajan-Nagendra
Singer: Dr Rajkumar, S Janaki
Lyrics: Chi Udayashankar
Year :1976

Subscribe To SGV Sandalwood Songs Channel For More Kannada Video Songs.

ಇನ್ನಷ್ಟು ಕನ್ನಡ ಹಾಡುಗಳು ನೋಡಲು ಈ ಚಾನೆಲ್ ಗೆ ಚಂದಾದಾರರಾಗಿ ಧನ್ಯವಾದಗಳು..!!

Naa Ninna Mareyalare – ನಾ ನಿನ್ನ ಮರೆಯಲಾರೆ 1976*SGV

Ellelli Nodali Ninnane Kanuve Song Lyrics In Kannada

ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ

ಆ ಕೆಂಪು ತಾವರೆ ಆ ನೀರಿಗಾದರೆ ಈ ಹೊನ್ನ ತಾವರೆ ನನ್ನಾಸೆಯಸೆರೆ
ಮಿಂಚೆಂಬ ಬಳ್ಳಿಗೆ ಮೇಘದ ಆಸರೆ ಈ ಹೆಣ್ಣ ಬಾಳಿಗೆ ನಿನ್ನ ತೋಳಿನ ಆಸರೆ
ಒಹ್ ಯುಗಗಳು ಜಾರಿ ಉರುಳಿದರೆನು
ನಾನೆ ನೀನು ನೀನೆ ನಾನು ಆದಮೆಲೆ ಬೇರೆ ಈನಿದೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ

ರವಿಯನ್ನು ಕಾಣದೆ ಹಗಲೆಂದು ಆಗದು ನಿನ್ನನ್ನು ನೋಡದೆ ಈ ಪ್ರಾಣ ನಿಲ್ಲದು
ಕಡಲನ್ನು ಸೇರದ ನದಿಯೆಲ್ಲಿ ಕಾಣುವೆ ನಿನ್ನನ್ನು ಸೇರದೆ ನಾ ಹೇಗೆ ಬಾಳುವೆ
ವಿರಹದ ನೋವ ಮರೆಯಲಿ ಜೀವ
ಹೂವು ಗಂಧ ಸೇರಿದಂತೆ ಪ್ರೆಮದಿಂದ ನಿನ್ನ ಸೇರುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೆ ಕಾಣುವೆ.....

Комментарии

Информация по комментариям в разработке