ಈ ಕಾರ್ಡ್ ಮಾಡಿಸಿದ್ರೆ ಸಾಕು ತಿಂಗಳಿಗೆ ಉಚಿತ 3000 ಹಣ ಸಿಗುತ್ತೆ ಮಹಿಳೆಯರು,ಪುರುಷರು,ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

Описание к видео ಈ ಕಾರ್ಡ್ ಮಾಡಿಸಿದ್ರೆ ಸಾಕು ತಿಂಗಳಿಗೆ ಉಚಿತ 3000 ಹಣ ಸಿಗುತ್ತೆ ಮಹಿಳೆಯರು,ಪುರುಷರು,ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

Join this channel to get access to perks:
   / @guru9x  

ಈ ಕಾರ್ಡ್ ಮಾಡಿಸಿದ್ರೆ ಸಾಕು ತಿಂಗಳಿಗೆ ಉಚಿತ 3000 ಹಣ ಸಿಗುತ್ತೆ ಮಹಿಳೆಯರು,ಪುರುಷರು,ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ..

National Pension Scheme for Traders
National Pension Scheme for Traders is a government scheme meant for old age protection and social security of Shopkeeper’s, Retail traders and Self Employed persons.

Eligibility
For self employed shop owners, retail owners and other vyaparis
Entry Age between 18 to 40 years
Annual turnover should not exceed Rs 1.5 crore
Features
Assured Pension of Rs. 3000/- month
Voluntary and Contributory Pension Scheme
Matching Contribution by the Government of India

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್‌ ಯೋಜನೆ
ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ ಯೋಜನಾ (ಪಿಎಮ್-ಎಸ್‌ವೈಎಂ)

(ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಯೋಜನೆ)

ಭಾರತ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಬೀದಿ ವ್ಯಾಪಾರಿಗಳು, ರಿಕ್ಷಾ ಎಳೆಯುವವರು, ಕಟ್ಟಡ ಕಾರ್ಮಿಕರು, ಮನೆಕೆಲಸದವರು, ಕೃಷಿ ಕಾರ್ಮಿಕರು, ಕಸ ಹೆಕ್ಕುವವರು, ಬೀಡಿ ಕಾರ್ಮಿಕರು, ಹ್ಯಾಡ್‍ಲೂಮ್ ಕಾರ್ಮಿಕರು, ಚರ್ಮೋದ್ಯಮ, ಚಿಂದಿ ಆಯುವವರು ಮತ್ತು ಇತರೇ ವಿವಿಧ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ಕಂಡು ಬರುತ್ತಾರೆ.

ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ರಕ್ಷಣೆ ಕಲ್ಪಿಸಲು ಪಿಂಚಣಿ ಸೌಲಭ್ಯವನ್ನು ವಿಸ್ತರಿಸಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ (ಪಿಎಮ್-ಸಿಮ್) ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿರುತ್ತದೆ.

ಯೋಜನೆಗೆ ಸೇರಲು ಅರ್ಹತೆಗಳು:
18 ರಿಂದ 40 ವರ್ಷದೊಳಗಾಗಿರಬೇಕು.
ಅವರ ಮಾಸಿಕ ಆದಾಯ ರೂ.15,000/ ಅಥವಾ ಅದಕ್ಕಿಂತ ಕಡಿಮೆ ಇರಬೇಕು.
ಆದಾಯ ತೆರಿಗೆ ಪಾವತಿಸುವವರಾಗಿರಬಾರದು.
ಸಂಘಟಿತ ವಲಯದ ಕಾರ್ಮಿಕರಾಗಿರಬಾರದು ಹಾಗೂ ಇ.ಎಸ್.ಐ/ಪಿ.ಎಫ್/ಎನ್.ಪಿ.ಎಸ್ ಯೋಜನೆಗೆ ಒಳಪಟ್ಟಿರಬಾರದು.
ಯೋಜನೆ ನೋಂದಣಿ ವಿಧಾನಗಳು:
ಅರ್ಹ ಫಲಾನುಭವಿಗಳು ಹತ್ತಿರದ “ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ)” ಗಳಲ್ಲಿ ಯೋಜನೆಯಡಿ ನೋಂದಾಯಿಸಬಹುದಾಗಿರುತ್ತದೆ. ಸಿ.ಎಸ್.ಸಿ.ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ. ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇ.ಎಸ್.ಐ. ಕಾರ್ಪೋರೇಷನ್, ಹಾಗೂ ಭವಿಷ್ಯನಿಧಿ ಇಲಾಖೆ ಹಾಗೂ ಅವರ ವೆಬ್ ವಿಳಾಸಗಳು ಹಾಗೂ ವೆಬ್ ವಿಳಾಸ http://locator.csccloud.in ಗಳಲ್ಲಿ ಪಡೆಯಬಹುದಾಗಿರುತ್ತದೆ.
ಫಲಾನುಭವಿಗಳು ತಮ್ಮೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ (ಬ್ಯಾಂಕ್ ಪಾಸ್ ಪುಸ್ತಕ/ಚೆಕ್ ಪುಸ್ತಕ/ಬ್ಯಾಂಕ್ ಸ್ಟೇಟ್‍ಮೆಂಟ್) ಮತ್ತು ಮೊಬೈಲ್‍ನೊಂದಿಗೆ ಕಾಮನ್ ಸರ್ವಿಸ್ ಸೆಂಟರ್‍ಗಳಿಗೆ ತೆರಳುವುದು.
ಅನುಬಂದಲ್ಲಿ ತಿಳಿಸಿರುವಂತೆ ವಯಸ್ಸಿಗೆ ಅನುಗುಣವಾಗಿ ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸಲು ತೆರಳುವುದು. ತದ ನಂತರ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ-ಡೆಬಿಟ್ ಮಾಡಲಾಗುವುದು.
ಯೋಜನೆಯ ಸೌಲಭ್ಯಗಳು
ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಾವತಿಸುತ್ತದೆ.
60 ವರ್ಷ ಪೂರ್ಣಗೊಂಡ ನಂತರ ಚಂದಾದಾರರು (ಫಲಾನುಭವಿಯು) ತಿಂಗಳಿಗೆ ನಿಶ್ಚಿತ ರೂ.3,000/-ಗಳ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ.
ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತ ಪಟ್ಟಲ್ಲಿ ಅವರ ಪತ್ನಿ/ಪತಿ ಪಿಂಚಣಿಯ ಶೆ.50 ರಷ್ಟು ಪಿಂಚಣೆಯನ್ನು ಪಡೆಯಲು ಅರ್ಹರು.
ಫಲಾನುಭವಿಯು ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು ಅವರು 60 ವರ್ಷದ ಒಳಗಾಗಿ ಮೃತ ಪಟ್ಟಲ್ಲಿ ಅವನು/ ಅವಳ ಸಂಗಾತಿಯು ತದನಂತರವೂ ಯೋಜನೆಗೆ ಸೇರಬಹುದಾಗಿದ್ದು ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿರುತ್ತದೆ.

ಒಂದು ವರ್ಷ, 6 ತಿಂಗಳು, ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಗಳು ಈಗ ಮನೆಯಲ್ಲಿ ಕುಳಿತು
ಆನ್ಲೈನ್ ಕ್ಲಾಸ್ ಪ್ರವೇಶ ಪಡೆದುಕೊಂಡು ಕಲಿಯಿರಿ ಆಸಕ್ತಿ ಇದ್ದವರು ಈ ಕೆಳಗೆ ಕೊಟ್ಟಿರುವ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.. ಪ್ರವೇಶ ಪಡೆದುಕೊಳ್ಳಿ--https://chat.whatsapp.com/Gx81CtaNmbr...

Don't forget to - LIKE | SHARE | COMMENT | SUBSCRIBE
I will be happy for your comments and any feedback. So feel free to contact and show

NOTE - This Channel Does Not Promote Any Illegal Content. All Content Of This Video Is Provided For Only Educational Purpose.

Our Other useful YouTube channel please subscribe
9x:-    / @gsn-technology3529  

Note:-
Follow us on Instagram : instagram.com/guru9x
Follow us on Telegram : https://t.me/+U7uRbPeqzl-QZPLn

Note:-
All the image/Picture shown in this video belong to the respected owner and not me I am not the owner of any picture showed in this video.
Thank you.
if any type of copyright issue contact me directly by mail before giving any type of copyright claim or strike

I hope This Vedio is helpfull for you
if my vedio is helpfull then
DO like Share and Subscribe
__________________________________________________

Thanks For Visiting My Channel
Keep Watching Keep Supporting

Disclaimer -

video is for educational purpose only.Copyright Disclaimer Under Section 107 of the Copyright Act 1976, allowance is made for "fair use" for purposes such as criticism, comment, news reporting, teaching, scholarship, and research. Fair use is a use permitted by copyright statute that might otherwise be infringing. Non-profit, educational or personal use tips the balance in favor of fair use.

Комментарии

Информация по комментариям в разработке