Logo video2dn
  • Сохранить видео с ютуба
  • Категории
    • Музыка
    • Кино и Анимация
    • Автомобили
    • Животные
    • Спорт
    • Путешествия
    • Игры
    • Люди и Блоги
    • Юмор
    • Развлечения
    • Новости и Политика
    • Howto и Стиль
    • Diy своими руками
    • Образование
    • Наука и Технологии
    • Некоммерческие Организации
  • О сайте

Скачать или смотреть ಬೆಂಗಳೂರಿನ ಕಸದ ರಾಶಿಯಲ್ಲಿ ಮಾನವ ಮೂಳೆಗಳು: ಮೆಡಿಕಲ್ ವಿದ್ಯಾರ್ಥಿನಿಯ ತಂದೆಯ 'ಎಡವಟ್ಟು' ಬೆಳಕಿಗೆ

  • Daily Salar Digital
  • 2025-08-27
  • 269
ಬೆಂಗಳೂರಿನ ಕಸದ ರಾಶಿಯಲ್ಲಿ ಮಾನವ ಮೂಳೆಗಳು: ಮೆಡಿಕಲ್ ವಿದ್ಯಾರ್ಥಿನಿಯ ತಂದೆಯ 'ಎಡವಟ್ಟು' ಬೆಳಕಿಗೆ
Daily SalarIndian NewsBreaking NewsKarnataka NewsEnglish NewsInternational NewsEntertainment Newskannada newslatest newslatest news updatesbengalurulocal newsnewsbreaking news updatebreakingheadline newstoday newsnews updatedhruv ratheetv9 kannada livetv9headlinesnews updates
  • ok logo

Скачать ಬೆಂಗಳೂರಿನ ಕಸದ ರಾಶಿಯಲ್ಲಿ ಮಾನವ ಮೂಳೆಗಳು: ಮೆಡಿಕಲ್ ವಿದ್ಯಾರ್ಥಿನಿಯ ತಂದೆಯ 'ಎಡವಟ್ಟು' ಬೆಳಕಿಗೆ бесплатно в качестве 4к (2к / 1080p)

У нас вы можете скачать бесплатно ಬೆಂಗಳೂರಿನ ಕಸದ ರಾಶಿಯಲ್ಲಿ ಮಾನವ ಮೂಳೆಗಳು: ಮೆಡಿಕಲ್ ವಿದ್ಯಾರ್ಥಿನಿಯ ತಂದೆಯ 'ಎಡವಟ್ಟು' ಬೆಳಕಿಗೆ или посмотреть видео с ютуба в максимальном доступном качестве.

Для скачивания выберите вариант из формы ниже:

  • Информация по загрузке:

Cкачать музыку ಬೆಂಗಳೂರಿನ ಕಸದ ರಾಶಿಯಲ್ಲಿ ಮಾನವ ಮೂಳೆಗಳು: ಮೆಡಿಕಲ್ ವಿದ್ಯಾರ್ಥಿನಿಯ ತಂದೆಯ 'ಎಡವಟ್ಟು' ಬೆಳಕಿಗೆ бесплатно в формате MP3:

Если иконки загрузки не отобразились, ПОЖАЛУЙСТА, НАЖМИТЕ ЗДЕСЬ или обновите страницу
Если у вас возникли трудности с загрузкой, пожалуйста, свяжитесь с нами по контактам, указанным в нижней части страницы.
Спасибо за использование сервиса video2dn.com

Описание к видео ಬೆಂಗಳೂರಿನ ಕಸದ ರಾಶಿಯಲ್ಲಿ ಮಾನವ ಮೂಳೆಗಳು: ಮೆಡಿಕಲ್ ವಿದ್ಯಾರ್ಥಿನಿಯ ತಂದೆಯ 'ಎಡವಟ್ಟು' ಬೆಳಕಿಗೆ

ಬೆಂಗಳೂರಿನ ಕಸದ ರಾಶಿಯಲ್ಲಿ ಮಾನವ ಮೂಳೆಗಳು: ಮೆಡಿಕಲ್ ವಿದ್ಯಾರ್ಥಿನಿಯ ತಂದೆಯ 'ಎಡವಟ್ಟು' ಬೆಳಕಿಗೆ
#humanbones #garbage #bengalurupolice #medicalstudent
ಬೆಂಗಳೂರು: ಕಸದಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ, ಬೆಚ್ಚಿಬಿದ್ದ ಎಲೆಕ್ಟ್ರಾನಿಕ್ ಸಿಟಿ ಜನ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟಿದ್ದೇನೆಂದು ಮಾಸ್ಕ್​ ಮ್ಯಾನ್ ಚಿನ್ನಯ್ಯ ಮೊದಲು ಮಾನವನ ತಲೆ ಬುರುಡೆ ತೋರಿಸಿದ್ದ. ಇದರ ಬೆನ್ನಲ್ಲೇ ಈ ಬುರುಡೆ ಕೇಸ್ ಭಾರೀ ಸಂಚಲನ ಮೂಡಿಸಿತ್ತು. ಆದ್ರೆ, ಇದೀಗ ಮಾಸ್ಕ್​ ಮ್ಯಾನ್ ಚಿನ್ನಯ್ಯ ಬುರುಡೆ ಬಿಟ್ಟಿರುವುದು ಒಂದೊಂದೇ ಬೆಳಕಿಗೆ ಬರುತ್ತಿದೆ. ಇಡೀ ರಾಜ್ಯವೇ ಧರ್ಮಸ್ಥಳದತ್ತ ನೋಡುತ್ತಿರುವಾಗ ಇತ್ತ ಬೆಂಗಳೂರಿನಲ್ಲಿ ಕಸ ಹಾಕುವ ಸ್ಥಳದಲ್ಲಿ ಮಾನವನ ಮೂಳೆಗಳು ಪತ್ತೆಯಾಗಿದ್ದು, ಜನರು ಬೆಚ್ಚಿಬಿದಿದ್ದಾರೆ. ಅತ್ತ ಧರ್ಮಸ್ಥಳದಲ್ಲಿ ಬುರುಡೆ ಸಂಚಲನ ಮೂಡಿಸಿದ್ರೆ, ಇತ್ತ ಬೆಂಗಳೂರಿನಲ್ಲಿ ಕಸದಲ್ಲಿ ಪತ್ತೆಯಾದ ಮಾನವನ ಮೂಳೆ ಬೆಚ್ಚಿಬೀಳಿಸಿದೆ. ಹೌದು…ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೋವಿಂದಶೆಟ್ಟಿಪಾಳ್ಯದಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆಗಳು ಪತ್ತೆಯಾಗಿವೆ. ಹಬ್ಬದ ಸಂದರ್ಭದಲ್ಲೇ ಗಣೇಶ ದೇವಸ್ಥಾನದ ಬಳಿ ಮನುಷ್ಯನ ಮೂಳೆಗಳು ಪತ್ತೆ ಆಗಿರುವುದು ಸ್ಥಳೀಯರು ಆತಂಕಗೊಂಡಿದ್ದಾರೆ. ಕೂಡಲೇ ವಿಷಯ ತಿಳಿಸಿದು ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರ ಭೇಟಿ ಪರಿಶೀಲಿಸಿದ್ದು, ಬಳಿಕ ವ್ಯಕ್ತಿಯೋರ್ವ ತನ್ನ ಮೆಡಿಕಲ್ ಓದುತ್ತಿರುವ ಮಗಳಿಗಾಗಿ ಈ ಮೂಳೆಗಳನ್ನು ತಂದು ಬಳಿಕ ಬಿಸಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಯಗೊಂಡಿದ್ದ ಜನರು ನಿಟ್ಟುಸಿರುಬಿಟ್ಟಿದ್ದಾರೆ.

ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನಲ್ಲಿ ಇಂದು (ಆಗಸ್ಟ್ 26) ಗೌರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಬ್ಬದ ಸಂಭ್ರಮದ ವೇಳೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೋವಿಂದಶೆಟ್ಟಿಪಾಳ್ಯದಲ್ಲಿ ಮನುಷ್ಯ ಮೂಳೆಗಳು ಕಸದಲ್ಲಿ ಪತ್ತೆಯಾಗಿವೆ. ಮಾಟ ಮಂತ್ರ ಮಾಡಲು ಮೂಳೆಗಳನ್ನು ಬಳಸಿರುವ ಶಂಕೆ ವ್ಯಕ್ತವಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ಮಾಡಿದ್ದಾರೆ.ಪೊಲೀಸರು ಮೂಳೆಗಳನ್ನು ಪರಿಶೀಲನೆ ಮಾಡುತ್ತಿರುವಾಗ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿನಿಯ ತಂದೆಯ ಎಡವಟ್ಟು ಬೆಳಕಿಗೆ ಬಂದಿದೆ. ಪೊಲೀಸರು ಬಂದ ಬಳಿಕ ತಪ್ಪೊಪ್ಪಿಕೊಂಡಿದ್ದು, ಮೂಳೆಗಳನ್ನು ತಾನೇ ತಂದು ಹಾಕಿರುವುದಾಗಿ ಹೇಳಿದ್ದಾನೆ. ಮೆಡಿಕಲ್ ಓದುತ್ತಿದ್ದ ಮಗಳ ವಿದ್ಯಾಭ್ಯಾಸಕ್ಕಾಗಿ ಮೂಳೆಗಳನ್ನು ಮನೆಗೆ ತಂದಿದ್ದ. ಅವಶ್ಯಕತೆ ಇಲ್ಲದೆ ಕೆಲ ದಿನಗಳಿಂದ ಮನೆಯಲ್ಲೇ ಇಟ್ಟಿದ್ದರು. ಆದ್ರೆ, ಗೌರಿ ಹಬ್ಬ ಹಿನ್ನೆಲೆ ಮನೆ ಸ್ವಚ್ಛಗೊಳಿಸುವ ಸಂಬಂಧ ಮೂಳೆಗಳನ್ನು ತಂದು ಕಸ ಹಾಕುವ ಜಾಗದಲ್ಲಿ ಬಿಸಾಡಿದ್ದಾರೆ. ಇದೀಗ ತಾನೇ ತಂದು ಬಿಸಾಡಿರುವುದಾಗಿ ವ್ಯಕ್ತಿಯೋರ್ವ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದು, ಸ್ಥಳೀಯರ ಆತಂಕ ದೂರವಾದಂತಾಗಿದೆ.
==========================================================
▶️ Daily Salar Digital is a thought-provoking, progressive journalism
platform. After keeping our readers informed through our renowned
📰 Salar Daily Urdu paper for 69 years, we have launched Daily Salar Digital
English. We are dedicated to amplifying diverse voices and shedding
light on the issues that matter the most. We're here to inform, engage,
and inspire change

Stay updated through our progressive journalism here:
🌐 Website: www.salarnews.in
👍 Facebook:   / englishsalar  
🐦 Twitter:   / englishsalar  
==========================================================
Daily Salar, Indian News, Breaking News, Karnataka News, English News, International News, Entertainment News, Kannada News, Latest News, Latest News Updates, Bengaluru, Local News, News, Breaking News Update, Breaking, Headline News, Today News, News Update, Dhruv Rathee, TV9 Kannada Live, TV9, Headlines, News Updates

Комментарии

Информация по комментариям в разработке

Похожие видео

  • О нас
  • Контакты
  • Отказ от ответственности - Disclaimer
  • Условия использования сайта - TOS
  • Политика конфиденциальности

video2dn Copyright © 2023 - 2025

Контакты для правообладателей [email protected]