ಆಯುರ್ವೇದ ಚಿಕಿತ್ಸಾ ಪದ್ದತಿಯ ಮಹತ್ವ | Dr BM Hegde’s Interview on Ayurveda I Nimma Arogya Nimma Kaiyalli

Описание к видео ಆಯುರ್ವೇದ ಚಿಕಿತ್ಸಾ ಪದ್ದತಿಯ ಮಹತ್ವ | Dr BM Hegde’s Interview on Ayurveda I Nimma Arogya Nimma Kaiyalli

ಆಯುರ್ವೇದ ಚಿಕಿತ್ಸಾ ಪದ್ದತಿಯ ಮಹತ್ವ | Dr. B M Hegde’s Interview on Ayurveda I Nimma Arogya Nimma Kaiyalli | Saral Jeevan

Health is wealth, and your health is all in your hands: this is the essence of the program. Presented by renowned Doctors & food scientists, the program went on to become one of the channel identities.

ಆರೋಗ್ಯವೇ ಭಾಗ್ಯ ಎಂಬ ಗಾದೆ ಮಾತು ಅದೆಷ್ಟು ಸತ್ಯ ಅಲ್ವಾ? ಆದ್ರೆ ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನ ಶೈಲಿ, ನಾವು ಸೇವಿಸುವ ಆಹಾರ, ವೈದ್ಯಕೀಯ ಚಿಕಿತ್ಸೆಗಳು, ಔಷದಿಗಳು ಹೀಗೆ ಪ್ರತಿಯೊಂದು ಸಹ ಬಿಸಿನೆಸ್‌ ಆಗಿ ಮಾರ್ಪಟ್ಟಿದ್ದು ಇದರಿಂದ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳು ಜನರನ್ನು ಕಾಡುತ್ತಿವೆ.

ಜನರ ಆರೋಗ್ಯವನ್ನ ತಮ್ಮ ಬಂಡವಾಳವಾಗಿಸಿಕೊಂಡಿರುವ ಹಲವಾರು ಔಷದ ಮತ್ತು ಆಹಾರ ಉತ್ಪನ್ನ ಕಂಪನಿಗಳು ಜನರ ದಾರಿ ತಪ್ಪಿಸುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ, ಯಾವ ಆಹಾರಗಳು ಆರೋಗ್ಯಕ್ಕೆ ಉತ್ತಮ, ಯಾವ ರೀತಿಯ ಔಷದಿಗಳನ್ನು ತೆಗೆದುಕೊಳ್ಳಬೇಕು, ಆಹಾರ ಧಾನ್ಯಗಳು ಮತ್ತು ಉಪವಾಸದ ಮಹತ್ವ, ಭಾರತೀಯ ಆಹಾರ ಪದ್ಧತಿ ಮತ್ತು ಆಯುರ್ವೇದದ ಮಹತ್ವವನ್ನ, ಯಾವುದೇ ಆರೋಗ್ಯ ಸಮಸ್ಯೆಗಳ ಬಗ್ಗೆ ಇರುವ ತಪ್ಪು ಕಲ್ಪನೆಗಳು, ಅವುಗಳಿಂದ ಹೊರಬರುವ ದಾರಿ ಹೀಗೆ ಇನ್ನೂ ಮುಂತಾದ ಆರೋಗ್ಯ ಸಂಬಂಧಿತ ವಿಷಯಗಳನ್ನು ಕರ್ನಾಟಕದ ಜನಪ್ರೀಯ, ಪರಿಣಿತ ಹಾಗೂ ಅನುಭವಿ ವೈದ್ಯರಿಂದ ಸರಳ ಜೀವನ ವಾಹಿನಿಯು ನಿಮ್ಮ ಮುಂದೆ “ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ” ಎಂಬ ವಿನೂತನ ಕಾರ್ಯಕ್ರಮವನ್ನು ನಿಮ್ಮ ಮುಂದೆ ತರುತ್ತಿದೆ.

#ayurveda #drbmhegde #nimmaarogyanimmakaiyalli #ನಿಮ್ಮಆರೋಗ್ಯನಿಮ್ಮಕೈಯಲ್ಲಿ #ಬಿಎಮ್‌ಹೆಗ್ಡೆ #ಸರಳಜೀವನ

Комментарии

Информация по комментариям в разработке