Weather Forecast Today in Karnataka / Heavy rain in Bengaluru / Weather Live Update /Rain News Today

Описание к видео Weather Forecast Today in Karnataka / Heavy rain in Bengaluru / Weather Live Update /Rain News Today

ಕರ್ನಾಟಕದಾದ್ಯಂತ ಮುಂದಿನ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಉತ್ತಮ ಮಳೆಯೇ ಆಗುತ್ತಿದೆ. ಸಂಜೆ ನಂತರ ಉತ್ತಮ ಮಳೆ ಸುರಿಯುತ್ತಿದೆ. ಬೆಂಗಳೂರಿನ ಸುತ್ತಮುತ್ತಲೂ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆ ಉಷ್ಣಾಂಶವು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ.

Комментарии

Информация по комментариям в разработке