ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಹರಿಸುವ ಅವೈಜ್ಞಾನಿಕ ಯೋಜನೆ ಕೈಬಿಡಿ | ಡಾ. ಶ್ರೀ ಬಸವಮರುಳಸಿದ್ದ ಸ್ವಾಮೀಜಿ

Описание к видео ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಹರಿಸುವ ಅವೈಜ್ಞಾನಿಕ ಯೋಜನೆ ಕೈಬಿಡಿ | ಡಾ. ಶ್ರೀ ಬಸವಮರುಳಸಿದ್ದ ಸ್ವಾಮೀಜಿ

ಬೆಂಗಳೂರಿನಲ್ಲಿ ನಡೆದ ಸುತ್ತೂರು ಮಠದ 23ನೆಯ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109ನೆಯ ಜಯಂತಿಯ ಸಂದರ್ಭದಲ್ಲಿ, ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳು, ಅರಣ್ಯ, ಪರಿಸರ ವಿಜ್ಞಾನ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ ಖಂಡ್ರೆಯವರಿಗೆ ಶರಾವತಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆಯನ್ನು ಕೈಬಿಡುವಂತೆ ಮನವಿ ಮಾಡಿದರು.

#savesharavathi #saveriver #sharavathiriver #westernghats #savewesternghats #savebiodiversity #karnatakaforestdepartment #eshwarkhandre #karnatakagovt

Комментарии

Информация по комментариям в разработке