Exclusive Interview: 'Darshan Thoogudeepa ಅರೆಸ್ಟ್ ಆದಾಗ ನನಗೆ ಒಂದು ಮೆಸೇಜ್ ಬಂದಿತ್ತು'- Ganesh Kasargod

Описание к видео Exclusive Interview: 'Darshan Thoogudeepa ಅರೆಸ್ಟ್ ಆದಾಗ ನನಗೆ ಒಂದು ಮೆಸೇಜ್ ಬಂದಿತ್ತು'- Ganesh Kasargod

'ಚಾಲೆಂಜಿಂಗ್ ಸ್ಟಾರ್' ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ದರ್ಶನ್ ಉತ್ತುಂಗದಲ್ಲಿರುವ ನಟ. ಇಂತಹ ನಟ, ಈಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವುದು ನಿಜಕ್ಕೂ ಆಘಾತಕಾರಿ. ಅಂದಹಾಗೆ, ದರ್ಶನ್ ಅಂತಹ ಕೆಲಸ ಮಾಡುವವರಲ್ಲ ಎಂದು ಹೇಳುವವರೂ ಇದ್ದಾರೆ. ಅಂತಿಮವಾಗಿ ಕೋರ್ಟ್‌ನಲ್ಲಿ ಏನು ತೀರ್ಪು ಬರಲಿದೆ ಎನ್ನುವುದೇ ಮುಖ್ಯ. ಈ ಮಧ್ಯೆ ಹಿರಿಯ ಸಿನಿಮಾ ಪತ್ರಕರ್ತ ಗಣೇಶ್ ಕಾಸರಗೋಡು ಅವರು ದರ್ಶನ್ ಅವರ ಕುರಿತು ಮಾತನಾಡಿದ್ದಾರೆ.

'ಮೆಜೆಸ್ಟಿಕ್' ಸಿನಿಮಾ ಮಾಡುವುದಕ್ಕೂ ಮುಂಚಿನ ದಿನಗಳಿಂದಲೇ ದರ್ಶನ್ ಅವರನ್ನು ನೋಡಿದವರು ಗಣೇಶ್ ಕಾಸರಗೋಡು. ಸದ್ಯ 'ವಿಜಯ ಕರ್ನಾಟಕ' ಯೂಟ್ಯೂಬ್‌ ಚಾನೆಲ್‌ಗೆ ನೀಡಿರುವ ಸಂದರ್ಶನದಲ್ಲಿ ಗಣೇಶ್ ಕಾಸರಗೋಡು ಅವರು ದರ್ಶನ್ ಬದುಕಿನ ಸಾಕಷ್ಟು ವಿಚಾರಗಳ ಕುರಿತು ಮಾತನಾಡಿದ್ದಾರೆ. ಅವರ ಸಂದರ್ಶನದ ಪಾರ್ಟ್ 2 ಇಲ್ಲಿದೆ.

Darshan Thoogudeepa Case Ganesh Kasargod Says Renuka Swamy Is Not A Innocent He Is Also Criminal

#darshanthoogudeepa #ganeshkasaragod #interview

Chapters
00:00 - Ganesh Kasargod
01:47 - Sandalwood
02:45 - Darshan attitude
04:00 - Darshan Arrest
06:45 - Darshan Friends Circle
07:48- Renuka Swamy
11:10 - Darshna News
14:59 - Ambareesh
16:01 - Dr. Rajkumar
19:50 - Pavithra Gowda

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Комментарии

Информация по комментариям в разработке