ಸರ್ಕಾರಿ ಸೇವೆ: ಪಡೆಯೋದು ಹೇಗೆ –2|ಆಸ್ತಿ ಹಕ್ಕುಗಳ ವರ್ಗಾವಣೆ ಹೇಗೆ? | How to transfer land rights

Описание к видео ಸರ್ಕಾರಿ ಸೇವೆ: ಪಡೆಯೋದು ಹೇಗೆ –2|ಆಸ್ತಿ ಹಕ್ಕುಗಳ ವರ್ಗಾವಣೆ ಹೇಗೆ? | How to transfer land rights

ಆರ್‌ಟಿಸಿ ನಂತರ ಹಕ್ಕು ವರ್ಗಾವಣೆ ಹೇಗೆ ? ಭೂ ಹಕ್ಕುಗಳನ್ನು ವರ್ಗಾವಣೆ ಮಾಡುವ ವಿಧಾನ. ಎ ಖರಾಬು, ಬಿ ಖರಾಬು ಎಂದರೆ ಏನು? ಜಾಗ ಖರೀದಿಸುವ ಮೊದಲು ನೀವು ತೆಗೆದುಕೊಳ್ಳಬೇಕಾದ ಎಚ್ಚರಗಳು ಯಾವುವು? ನಿಮ್ಮ ಇಂತಹ ಪ್ರಶ್ನೆಗಳಿಗೆ ಬೆಂಗಳೂರು ಉತ್ತರ ವಿಭಾಗದ ವಿಶೇಷ ಜಿಲ್ಲಾಧಿಕಾರಿ ಎಂ ಕೆ ಜಗದೀಶ್ ಇಲ್ಲಿ ವಿವರಿಸಿದ್ದಾರೆ.
#rtc #landbuying #landrecord #revenuedept #karnataka #HowTo
#Prajavani #PrajavaniNews
ಮತ್ತಷ್ಟು ವಿಡಿಯೊಗಳಿಗಾಗಿ:    / prajavani  
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

Комментарии

Информация по комментариям в разработке