ನುಡಿದರೆ ಮುತ್ತಿನ ಹಾರದಂತಿರಬೇಕು ಹಾಡುವುದು ಹೇಗೆ ..?| How to sing Nudidare Muttina | Vachana |

Описание к видео ನುಡಿದರೆ ಮುತ್ತಿನ ಹಾರದಂತಿರಬೇಕು ಹಾಡುವುದು ಹೇಗೆ ..?| How to sing Nudidare Muttina | Vachana |

ನಮಸ್ಕಾರ ಎಲ್ಲರಿಗೂ ನನ್ನ ಚಾನಲ್ಲಿನಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜಾನಪದ ಗೀತೆಗಳು, ವಚನಗಳು, ದಾಸರ ಗೀತೆಗಳು, ರಾಗಗಳ ಪರಿಚಯ & ರಾಗಗಳ ಅಧ್ಯಯನ, ಹಾರ್ಮೋನಿಯಂ ಕಲಿಕೆ, ಮುಂತಾದವುಗಳನ್ನು ನನ್ನ ಚಾನೆಲ್ನಲ್ಲಿ ವಿಡಿಯೋ ಮೂಲಕ ಪ್ರಸ್ತುತಪಡಿಸುತ್ತಿದ್ದೇನೆ.ಹಾಗಾಗಿ ಯಾರಾದರೂ ಸಂಗೀತವನ್ನು ಕಲಿಯುವ ಆಸಕ್ತರು ಇದ್ದರೆ ನನ್ನ ಯುಟ್ಯೂಬ್ ಚಾನಲ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ.❤️

Online Class enquiries : [email protected]

INSTAGRAM : https://instagram.com/panchu_pb?utm_m...

FACEBOOK :   / piano.pb  .

#Nudidaremuttina #Nudidaremuttinaharadantirabeku
#Howtosingvachana
#Basavajayanti2021
#Basavanna #Kannadavachanagalu #Basavannanavarvachana #vachana


ವಚನ

ನುಡಿದರೆ ಮುತ್ತಿನ ಹಾರದಂತಿರಬೇಕು
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು

ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು
ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು

ನುಡಿಯೊಳಗಾಗಿ ನಡೆಯದಿದ್ದರೆ
ಕೂಡಲಸಂಗಮದೇವನೆಂತೊಲಿವನಯ್ಯ?

Thanks For Watching
#Panchupb

Комментарии

Информация по комментариям в разработке