ವಿಡಿಯೋ ನೋಡಿದ್ರೆ ಹೃದಯಾಘಾತ ಪಕ್ಕಾ ಅಂತೆ | Stand-up Comedian Raghavendra Acharya ಸಂದರ್ಶನ |Vijay Karnataka

Описание к видео ವಿಡಿಯೋ ನೋಡಿದ್ರೆ ಹೃದಯಾಘಾತ ಪಕ್ಕಾ ಅಂತೆ | Stand-up Comedian Raghavendra Acharya ಸಂದರ್ಶನ |Vijay Karnataka

ಸ್ಟ್ಯಾಂಡ್‌ ಅಪ್‌ ಕಾಮಿಡಿ ಕ್ಷೇತ್ರದ ಸವಾಲುಗಳು, ಡಿಜಿಟಲ್‌ ಮಾಧ್ಯಮ ಬಂದ ಬಳಿಕ ಈ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಕನ್ನಡ ಸ್ಟ್ಯಾಂಡ್‌ ಅಪ್‌ ಕಾಮಿಡಿಯಲ್ಲಿ ಹೆಸರು ಮಾಡಿರುವ ರಾಯಚೂರಿನ ರಾಘವೇಂದ್ರ ಆಚಾರ್ಯ ಅವರು ವಿಜಯ ಕರ್ನಾಟಕ ವೆಬ್‌ ಜೊತೆ ಮಾತನಾಡಿದ್ದಾರೆ. ಅದಲ್ಲದೇ ಯೂಟ್ಯೂಬ್‌ ಚಾನಲ್‌ಗಳ ಥಂಬ್‌ನೇಲ್‌ ಕ್ರಿಯೆಟಿವಿಟಿ, ಹಾಸ್ಯದಲ್ಲಿ ಉತ್ತರ ಕರ್ನಾಟಕ ಭಾಷೆಯ ಬಳಕೆ, ಮಾಧ್ಯಮ ಕ್ಷೇತ್ರದಿಂದ ಹಾಸ್ಯ ಕ್ಷೇತ್ರಕ್ಕೆ ಬಂದಿದ್ದರ ಬಗ್ಗೆಯೂ ರಾಘವೇಂದ್ರ ಆಚಾರ್ಯ ಮಾತನಾಡಿದ್ದು, ಅನೇಕ ಹಾಸ್ಯ ಪ್ರಸಂಗಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಜೊತೆಗೆ ಸ್ಟ್ಯಾಂಡ್‌ ಅಪ್‌ ಕಾಮಿಡಿ ಕ್ಷೇತ್ರಕ್ಕೆ ಬರುವವರಿಗೆ ಅನೇಕ ಸಲಹೆಗಳನ್ನು ಕೂಡ ನೀಡಿದ್ದು, ಹಾಸ್ಯದಲ್ಲಿ ಆಸಕ್ತಿ ಇರುವವರಿಗೆ ಇದೊಂದು ಉತ್ತಮ ಗೋಟು ವಿಡಿಯೋ ಆಗುವುದರಲ್ಲಿ ಸಂದೇಹವಿಲ್ಲ.

Stand-Up Comedian Raghavendra Acharya Exclusive Interview

#raghavendra #standupcomedy #interview

Chapters
00:00- Interview
01:32 - About Life
02:02 - Native
02:42 - Stand-up comedy
03:10 - Stand-up comedy Journey
06:17 - Team
07:03 - Comedy Content
08:15 - First Show Experience
10:06 - Comedy Khiladigalu Show
11:53 - Recognition
12:12 - Thumbnail
14:52 - USA
16:29 - Challenges
19:10 - Tips For Newcomers
20:59 - Media
29:51 - Language Barrier
32: 10 - Remuneration
32:52 - Shows
















▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Комментарии

Информация по комментариям в разработке