ಪೋರ್ನ್ ವೀಡಿಯೋಗಳಿಗೆ ಅಂಟಿಕೊಂಡಿದ್ದೀರಾ? | Porn Addiction Can Ruin Your Life | Sadhguru Kannada

Описание к видео ಪೋರ್ನ್ ವೀಡಿಯೋಗಳಿಗೆ ಅಂಟಿಕೊಂಡಿದ್ದೀರಾ? | Porn Addiction Can Ruin Your Life | Sadhguru Kannada

ಪೋರ್ನೋಗ್ರಫಿ ಅಥವಾ ಅಶ್ಲೀಲ ವೀಡಿಯೋಗಳನ್ನು ನೋಡುವ ಗೀಳಿನ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಪೊರ್ನೋಗ್ರಫಿ ಹೇಗೆ ಮಾನಸಿಕ ಸ್ವಾಸ್ಥ್ಯವನ್ನು ನಾಶಮಾಡುತ್ತಿದೆ, ಸ್ತ್ರೀಯರನ್ನು ಹೇಗೆ ಕೇವಲ ಕಾಮದ ವಸ್ತುವನ್ನಾಗಿ ಮಾಡುತ್ತಿದೆ ಮತ್ತು ಹೇಗೆ ಸಂಬಂಧಗಳನ್ನು ಹಾಳುಮಾಡುತ್ತಿದೆ ಎನ್ನುವುದರ ಬಗ್ಗೆ ಮಾತನಾಡುತ್ತಾರೆ. ಜೊತೆಗೆ ಲೈಂಗಿಕತೆಯನ್ನು ಪೊರ್ನೋಗ್ರಫಿಯೊಂದಿಗೆ ಸಮೀಕರಿಸುವ ಮತ್ತು ಅದು ಲೈಂಗಿಕ ಶಿಕ್ಷಣದಲ್ಲಿ ಮುಖ್ಯಪಾತ್ರ ವಹಿಸುತ್ತದೆ ಎನ್ನುವ ತಪ್ಪಭಿಪ್ರಾಯವನ್ನು ಹೋಗಲಾಡಿಸುತ್ತಾರೆ.
#mentalhealth #addictionrecovery

English video:    • Porn Addiction Can Ruin Your Life – S...  

ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
https://t.me/sadhgurukannada

ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
  / sadhgurukannada  

ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
https://instagram.com/sadhguru_kannad...

ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app

ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
   • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...  

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Комментарии

Информация по комментариям в разработке