ಅನ್ನದ ಬೆಲೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು: ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮಿಗಳು

Описание к видео ಅನ್ನದ ಬೆಲೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು: ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮಿಗಳು

ಅಮೀನಗಡದ ಪ್ರಭುಶಂಕರೇಶ್ವರ ಅನುಭವ ಮಂಟಪದ ಆವರಣದಲ್ಲಿ ಶುಕ್ರವಾರ ಜರುಗಿದ ಲಿಂ, ರಾಜಗುರು ಪ್ರಭು ರಾಜೇಂದ್ರ ಮಹಾಸ್ವಾಮಿಗಳ ಜನ್ಮ ಶತಮಾನೋತ್ಸವ, ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಅಮೃತಮಹೋತ್ಸವ ಹಾಗೂ ಗ್ರಂಥ ಲೋಕಾರ್ಪಣೆ ಮತ್ತು ಪ್ರಭು ಕಾರುಣ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ದರಾಜಜಯ ಯೋಗೇಂದ್ರ ಮಹಾಸ್ವಾಮಿಗಳು, ಧಾರವಾಡದ ಮುರ್ಘಾಮಠದ ಮಲ್ಲಿಕಾರ್ಜು ಮಹಾಸ್ವಾಮಿಗಳು ಮಾಜಿ ಶಾಸಕ ಎಸ್ ಜಿ ನಂಜಯ್ಯನ ಮಠ ವೀರಣ್ಣ ಚರಂತಿಮಠ ಮಾತನಾಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ವಿರುಪಾಕ್ಷ ಮಹಾಸ್ವಾಮಿಗಳಿಗೆ ಪ್ರಭು ಕಾರುಣ್ಯ ಪ್ರಶಸ್ತಿ ನೀಡಿ ಗೌರವಿಸಿದರು ವಿವಿಧ ಮಠದ ಮಹಾಸ್ವಾಮಿಗಳು ಗಣ್ಯರು ಭಕ್ತರು ಪಾಲ್ಗೊಂಡಿದ್ದರು
#hundnews #youtuhundnews #HUNGUNDNEWS

Комментарии

Информация по комментариям в разработке