Interview: 'ಮಾರ್ಟಿನ್' ಸಿನಿಮಾದ ಬಗ್ಗೆ EXCLUSIVE ಮಾಹಿತಿ ಹಂಚಿಕೊಂಡ Dhruva Sarja | Vijay Karnataka

Описание к видео Interview: 'ಮಾರ್ಟಿನ್' ಸಿನಿಮಾದ ಬಗ್ಗೆ EXCLUSIVE ಮಾಹಿತಿ ಹಂಚಿಕೊಂಡ Dhruva Sarja | Vijay Karnataka

'ಆಕ್ಷನ್ ಪ್ರಿನ್ಸ್' ಧ್ರುವ ಸರ್ಜಾ ಅಭಿನಯದ 'ಮಾರ್ಟಿನ್' ಸಿನಿಮಾವು ಅಕ್ಟೋಬರ್ 11ರಂದು ತೆರೆಗೆ ಬರಲು ಸಜ್ಜಾಗಿದೆ. ಎರಡ್ಮೂರು ವರ್ಷಗಳ ಕಾಲ ಚಿತ್ರದ ಕೆಲಸಗಳನ್ನು ಮಾಡಲಾಗಿದೆ. ಜೊತೆಗೆ ಇದು ಧ್ರುವ ಸರ್ಜಾ ಅವರ ವೃತ್ತಿ ಬದುಕಿನಲ್ಲೇ ಅತೀ ದೊಡ್ಡ ಬಜೆಟ್‌ನ ಸಿನಿಮಾವಾಗಿದೆ. ಈಗಾಗಲೇ ಒಂದು ಟ್ರೇಲರ್ ರಿಲೀಸ್ ಆಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸುದ್ದಿ ಮಾಡೋಕೆ ಧ್ರುವ ಸರ್ಜಾ ರೆಡಿ ಆಗಿದ್ದಾರೆ. ಅಂದಹಾಗೆ, ಈ ಸಿನಿಮಾವನ್ನು ಎಪಿ ಅರ್ಜುನ್ ನಿರ್ದೇಶನ ಮಾಡಿದ್ದು, ಉದಯ್ ಕೆ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಧ್ರುವ ಸರ್ಜಾಗೆ ನಾಯಕಿಯಾಗಿ ವೈಭವಿ ಶಾಂಡಿಲ್ಯ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟಿ ಅನ್ವೇಶಿ ಜೈನ್ ಕೂಡ ಒಂದು ಮುಖ್ಯ ಪಾತ್ರ ಮಾಡಿದ್ದಾರೆ. 'ವಿಜಯ ಕರ್ನಾಟಕ' ಯೂಟ್ಯೂಬ್‌ ಚಾನೆಲ್‌ಗೆ ಧ್ರುವ ಸರ್ಜಾ ನೀಡಿರುವ ಎಕ್ಸ್‌ಕ್ಲೂಸಿವ್ ಸಂದರ್ಶನದಲ್ಲಿ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಆ ಕುರಿತ ವಿಡಿಯೋ ಇಲ್ಲಿದೆ ನೋಡಿ.

Martin Movie | Action Prince Dhruva Sarja Exclusive Interview

#dhruvasarja #martin #interview

Chapters
00:00 - Dhruva Sarja Interview
01:13 - Dhruva About Martin Kannada Movie
01:56 - Martin Movie Release Date
02:20 - Martin Movie Trailer
03:05 - Martin Movie Story
03:27 - Action Movie
04:01 - Pan World Movie
04: 38 - Movie Theme
05:10 - Dhruva Sarja About Pan World Movie
05:30 - KD – The Devil Movie
06:16 - Director AP Arjun
08:59 - Dhruva Sarja Character In Martin Movie
09:12 - Arjun sarja
09:32 - Dhruva Sarja Dialogue
10:14 - Action Sequence
10:56 - Mumbai Martin Event
12:01 - Martin Movie Promotion
12:36 - Dhruva Sarja Upcoming Movies
13:16 - Film Journey
13:45 - About Fans
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Комментарии

Информация по комментариям в разработке