ಹೊಸ ಪಿಂಚಣಿ ವ್ಯವಸ್ಥೆ : ಗೊಂದಲಗಳಿಗೆ ಉತ್ತರ.. | New Pension Scheme | Old Pension Scheme |

Описание к видео ಹೊಸ ಪಿಂಚಣಿ ವ್ಯವಸ್ಥೆ : ಗೊಂದಲಗಳಿಗೆ ಉತ್ತರ.. | New Pension Scheme | Old Pension Scheme |

‘ಉದ್ಯೋಗಿಗಳ ಪಿಂಚಣಿ ಯೋಜನೆ’ಯ (ಇಪಿಎಸ್) ಲಾಭ–ನಷ್ಟದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಯಾರು ಆಯ್ಕೆ ಮಾಡಿಕೊಳ್ಳಬಹುದು, ಆಯ್ಕೆ ಮಾಡಿಕೊಳ್ಳುವ ಬಗೆ ಹೇಗೆ, ಹಳೆ ಪದ್ಧತಿಗೂ ಹೊಸ ಪದ್ಧತಿಗೂ ಇರುವ ವ್ಯತ್ಯಾಸಗಳೇನು?, ನಿವೃತ್ತಿಯ ಬಳಿಕ ಭವಿಷ್ಯನಿಧಿಯ ಇಡುಗಂಟು ಎಷ್ಟು ಸಿಗುತ್ತದೆ ಹಾಗೂ ಪಿಂಚಣಿ ಎಷ್ಟು ಬರಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಈ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ಪಿಂಚಣಿ ಪದ್ಧತಿಯನ್ನು ವಿವರಿಸುವ ಎಪಿಸೋಡ್ ಇದು.
#newpensionscheme #oldpensionscheme #india
______
ಯೂಟ್ಯೂಬ್ ಚಂದಾದಾರರಾಗಿ:    / prajavani  
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

Комментарии

Информация по комментариям в разработке