ಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯ ದಿವ್ಯ ಸನ್ನಿಧಾನದಲ್ಲಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಪಟ್ಟಾಧಿಕಾರ ಮಹೋತ್ಸವ.

Описание к видео ಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯ ದಿವ್ಯ ಸನ್ನಿಧಾನದಲ್ಲಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಪಟ್ಟಾಧಿಕಾರ ಮಹೋತ್ಸವ.

ಕಲಬುರ್ಗಿ ಮಹಾನಗರದ ಶ್ರೀ ಶರಣಬಸವೇಶ್ವರ ಸಂಸ್ಥಾನದಲ್ಲಿ ದಿನಾಂಕ 07. 02. 2022 ರಂದು ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯ ಅವರ ದಿವ್ಯ ಸನ್ನಿಧಾನದಲ್ಲಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಪಟ್ಟಾಧಿಕಾರ ಮಹೋತ್ಸವ ಜರುಗಿತು.

Комментарии

Информация по комментариям в разработке