ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾವ್॥ಕರ್ನಾಟಕ ರಾಜ್ಯದ ಪ್ರಥಮ ನಾಡಗೀತೆ॥

Описание к видео ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾವ್॥ಕರ್ನಾಟಕ ರಾಜ್ಯದ ಪ್ರಥಮ ನಾಡಗೀತೆ॥

ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾವ್

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಕರ್ನಾಟಕ ರಾಜ್ಯದ ನಾಡಗೀತೆಯೆಂದು ಖ್ಯಾತಿ ಪಡೆದಿತ್ತು. ಈ ಗೀತೆಯನ್ನು ೧೯೨೪ರ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಗಿತ್ತು. ಮಹಾತ್ಮ ಗಾಂಧೀಜಿಯವರು ಈ ಅಧಿವೇಶನದ ಅಧ್ಯಕ್ಷರಾಗಿದ್ದರು. ಆಗಿನ್ನೂ ಬಾಲಕಿಯಾಗಿದ್ದ ಪದ್ಮಭೂಷಣ ಪ್ರಶಸ್ತಿಗಳಿಸಿದ್ದ ಗಂಗೂಬಾಯಿ ಹಾನಗಲ್ ಈ ಗೀತೆಯನ್ನು ಅಂದು ಹಾಡಿದರು. ೧೯೭೦ರಲ್ಲಿ ಅಧಿಕೃತ ನಾಡಗೀತೆ ಪಟ್ಟಿಯಿಂದ ಇದನ್ನು ತೆಗೆದು ಹಾಕಲಾಯಿತು. ಹರಿದು ಹಂಚಿ ಹೋಗಿದ್ದ ಕರ್ನಾಟಕ ರಾಜ್ಯವನ್ನು ಒಂದುಗೂಡಿಸುವಲ್ಲಿ ಈ ಕವನ ಮಹತ್ವದ ಭೂಮಿಕೆ ವಹಿಸಿತು.

Комментарии

Информация по комментариям в разработке