ಅಣ್ಣಾವ್ರ ಮಾತುಗಳು - ದಿನಕ್ಕೊಂದು ಮಾತುಕತೆ - 32 'ಲೇಯ್ ಏನಂದ್ಯೋ ಮಗನೇ !!'

Описание к видео ಅಣ್ಣಾವ್ರ ಮಾತುಗಳು - ದಿನಕ್ಕೊಂದು ಮಾತುಕತೆ - 32 'ಲೇಯ್ ಏನಂದ್ಯೋ ಮಗನೇ !!'

'ಅಣ್ಣಾವ್ರ ಮಾತುಗಳು - ದಿನಕ್ಕೊಂದು ಮಾತುಕತೆ' - ಈ ಸರಣಿಯ ಮುವ್ವತ್ತೆರಡನೆಯ ಕಂತು - 'ಲೇಯ್ ಏನಂದ್ಯೋ ಮಗನೇ !!'
ಡಾ. ರಾಜ್ ಅವರ ಒಂದೊಂದು ಮಾತುಗಳು ಅನುಭವದ ಮುತ್ತುಗಳು. ಅಲ್ಲಿ ಆದರ್ಶಗಳಿವೆ, ವೈಚಾರಿಕತೆಯಿದೆ, ಲಘು ಹಾಸ್ಯವಿದೆ, ಇಡೀ ಜೀವನದ ತಿರುಳಿದೆ.

Комментарии

Информация по комментариям в разработке