ಪುರುಷ ಪ್ರಧಾನ ಸಮಾಜದಲ್ಲಿ "ಜೀವನದ ಅನೇಕ ಕ್ಷೇತ್ರಗಳಲ್ಲಿ ಸ್ತ್ರೀಯ ಮನಸ್ಸು ಮತ್ತು ಶರೀರಗಳೆರಡೂ ಅವನ ಸೊತ್ತು; ಅದಕ್ಕೆ ಸ್ವತಂತ್ರ ಅಸ್ತಿತ್ವವಿಲ್ಲ" ಎಂಬ ಭಾವನೆ ಜಗತ್ತಿನ ದೇಶ ಮತ್ತು ಮತಗಳು ಸಾರುತ್ತ ಬಂದಿವೆ. ಪ್ರಾಣಿ ಜೀವನ ಪರಿಶೀಲಕರು ಅಂಥ ಕಲ್ಪನೆ ತೀರ ಅಸಾಧು ಎಂದು ನಮಗೆ ಸುಲಭದಲ್ಲಿ ತಿಳಿಸಿಯಾರು. ಆಧುನಿಕ ಮನಶಾಸ್ತ್ರಜ್ಞರು ಅದನ್ನು ವಿವರಿಸಬಲ್ಲರು. ಆದರೆ, ಯಾರ ಸಂಸ್ಕೃತಿಯೇ ಆಗಲಿ, ತನ್ನ ಜನಗಳ ಮೇಲೆ ವಿಧಿಸಿದ ವರ್ತನೆಗಳ ಬೆನ್ನಿಗೆ, ಪಾಪ-ಪುಣ್ಯ, ನ್ಯಾಯ-ನೀತಿ, ಸ್ವರ್ಗ-ನರಕಗಳ ನಂಬಿಕೆಗಳನ್ನು ಬೆಸೆಯುತ್ತ ಬಂದಿರುವುದರಿಂದ, ಅದರಿಂದಾಗಿ ಅಸಂಖ್ಯರು ಮನೋದಾಸ್ಯದಿಂದ ಬಂಧಿತರಾಗಿರುವುದರಿಂದ, ನಮ್ಮ ನಾಡಿನ ಪರಂಪರೆ ಸಾರುತ್ತಿರುವ 'ನೀತಿ'ಗಳನ್ನು ಪ್ರಶ್ನಿಸುವ ಧೈರ್ಯವನ್ನು ಇಲ್ಲಿಯವರು ತಳೆದಿಲ್ಲ; ಆ ಸಾಹಸಕ್ಕೆ ಹೋಗಿಲ್ಲ. ಅಲ್ಲದೆ ಮನುಷ್ಯ ವರ್ಗವೇ ಸಾಕಷ್ಟು ಕಪಟ ಜೀವನ ನಡೆಸುತ್ತಿರುವ ಒಂದು ಜಾತಿಯಗಿದೆ. ಅದು ಪರರ ವಿಚಾರದಲ್ಲಿ ಯಾವೆಲ್ಲ ನಿಯತ್ತು, ಶಿಕ್ಷೆ, ದೋಷಾರೋಪಣೆ ಮಾಡಲು ಸಿದ್ದವೋ, ತನ್ನ ವಿಷಯ ಬಂದಾಗ, ತನ್ನನ್ನು ತಾನು ತೂಗಬೇಕಾಗಿ ಬಂದಾಗ, ತನ್ನ ನಡೆಗಳನ್ನು ತಾನು ಪ್ರಶ್ನಿಸಲೇ ಬೇಕಾದಾಗ, ಆ ಬಗ್ಗೆ ಯಾವ ಸಂಕೋಚವೂ ಇಲ್ಲದಂತೆ ವರ್ತಿಸುತದೆ.
ಅಂಥ ಮನಸ್ಸಿನ ಗಂಡಸು ಮತ್ತು ಹೆಂಗಸರ ನಡುವಣ ದಾಂಪತ್ಯದ ಚಂಚಲ ಸಂಬಂದಗಳನ್ನು ಕುರಿತು ಈ ಚಲನಚಿತ್ರ ಚಿತ್ರಿಸಿದೆ.
Starring : Shafi, Lakshmi Hegde, Manasa Joshi, Pradeep Badekkila, Radha Ramachandra, Rangashayi, Kalyani Pradeep, Srinivasa Meshtru, Ramarao, Gururaj, Chandani Baluru, Shwethashree, C S Mahalakshmi, Madhu, Nandini, Sharada, Karthik, Mohan, Mahesh Baluru, Malathishree Mysore, Meenakshi Hathri,
Director : K N T Shastry
Associate Director : Vijay Gubbi (Melekallahalli)
Assistant Director : Raghu, Kranthikumar
Production:
Banner : Basanth Productions
Presenter Abhishek Patil
Producer Basanth Kumar Patil, Amrutha Patil
Production Manager Krishna Halnuru
Writers:
Story : K Shivaram Karanth (Based on Novel ‘Sarasammana Samadhi’)
Screenplay : K N T Shastry
Dialogue : K N T Shastry
Music : Isaac Thomas Kottukapally
Cinematography : Ananth Urs
Editor : T Govardhan
Art : Hosmane Murthy
Costume : Jithendra
Makeup : Diwakar
Sound Recording:
Dialogues : Jayashankar
Effects : Gopinath
Dubbing Artist : Madhu, Veena, Nayana
Censor Details:
CBFC : U
Dated : 30-12-2011
Length : 2994.10 Mts
Reels : 6
Audio On
Video On : A2 Movies
Karnataka State Film Awards 2011
Special Film of Social Concern
Информация по комментариям в разработке