ಜೈ ಹಳ್ಳಿಕಾರ್ ಶರ್ಟು ಜೊತೆಗೆ ಡಾಲರ್ ಹಾಕಿಕೊಂಡು ಬಂದ ವರ್ತೂರು|

Описание к видео ಜೈ ಹಳ್ಳಿಕಾರ್ ಶರ್ಟು ಜೊತೆಗೆ ಡಾಲರ್ ಹಾಕಿಕೊಂಡು ಬಂದ ವರ್ತೂರು|

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಿಂದ 5-6 ಕಿಮೀ ದೂರದಲ್ಲಿರುವ ಆನೇಕಲ್ ತಾಲ್ಲೂಕಿಗೆ ಸೇರುವ ಹುಸ್ಕೂರು ಗ್ರಾಮದಲ್ಲಿ ಚೋಳ ರಾಜರು ನಿರ್ಮಿಸಿದರು ಎನ್ನಲಾದ ಚಿಕ್ಕದಾದ ಶ್ರೀ ಮದ್ದೂರಮ್ಮ ದೇವಸ್ಥಾನವಿದ್ದು, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಅತ್ಯಂತ ಪ್ರಸಿದ್ಧವಾದ ದೇವಾಲಯವಾಗಿದೆ. ಈ ದೇವಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿದರೆ ಆಕೆ ಭಕ್ತರನ್ನು ಎಲ್ಲಾ ರೀತಿಯ ಅಪಾಯಗಳಿಂದ ರಕ್ಷಿಸುತ್ತಾಳೆ ಮತ್ತು ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತಾಳೆ ಎಂಬುದೇ ಬಹುತೇಕ ಭಕ್ತಾದಿಗಳ ನಂಬಿಕೆಯಾಗಿದೆ.ಐತಿಹಾಸಿಕ ಹುಟ್ಟೂರು ಅಮ್ಮನ ಜಾತ್ರೆ

#Maduramma #madurammajatre #varthursantosh #Jatre2024 #maddurammatemple #maddurammajatre #huskurujathra #maddurammacingenaagrahara #hallikarnewvideos #varthusanthosh

Комментарии

Информация по комментариям в разработке