Siddaramaiah ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ, ಹಿರಿಯ ವಕೀಲರಾದ BL Acharya ಹೇಳಿದ್ದೇನು?| Vijay Karnataka

Описание к видео Siddaramaiah ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ, ಹಿರಿಯ ವಕೀಲರಾದ BL Acharya ಹೇಳಿದ್ದೇನು?| Vijay Karnataka

ಮುಡಾ ಹಗರಣ ರಾಜ್ಯಾದಂತ ಸದ್ಯಕ್ಕೆ ಚರ್ಚೆಯಲ್ಲಿರೋ ವಿಷಯ. ನೇರವಾಗಿ ಈ ಆರೋಪ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದ ಹಿನ್ನಲೇ ರಾಜ್ಯಪಾಲರಿಗೆ ಮೂವರು ಖಾಸಗಿ ವ್ಯಕ್ತಿಗಳು ಸಲ್ಲಿಸಿದ ದೂರಿನ ಆಧಾರದ ಮೇಲೆ ಸಿಎಂ ವಿರುದ್ಧ ಪ್ರಾಸುಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್‌ಗೆ ಅನುಮತಿ ವಿರೋಧಿಸಿ ರಾಜ್ಯಾದಂತ ಕಾಂಗ್ರೆಸ್‌ ಘಟಕ ಪ್ರತಿಭಟನೆ ಮಾಡಿತ್ತು. ಪ್ರಾಸಿಕ್ಯೂಷನ್‌ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಹಿರಿಯ ವಕೀಲರಾದ ಸಿದ್ದರಾಮಯ್ಯ ಪರ ಅಭಿಷೇಕ್‌ ಮನು ಸಿಂಘ್ವಿ ವಾದವನ್ನು ಮಂಡಿಸಿದರು. ರಾಜ್ಯಪಾಲರ ಆದೇಶದ ಅನುಗುಣವಾಗಿ ಆಗಸ್ಟ್‌ 29ರವರೆಗೆ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್‌ ಜನಪ್ರತಿನಿಧಿಗಳ ಸೇಷನ್ಸ್‌ ಕೋರ್ಟ್‌ ನಿರ್ದೇಶಿಸಿದೆ. ಇದೆಲ್ಲದರ ಕುರಿತು ಹಿರಿಯ ವಕೀಲರಾದ ಬಿವಿ ಆಚಾರ್ಯರವರ ಪುತ್ರ ಬಿಎಲ್‌ ಆಚಾರ್ಯರವರು ಈ ಪ್ರಕರಣದ ಇಂಚಿಂಚೂ ಮಾಹಿತಿಯನ್ನು ವಿಜಯ ಕರ್ನಾಟಕ ವೆಬ್‌ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.

Karnataka Governor Given Prosecution Against Siddaramaih Senior Advocate BL Acharya Exclusive Interview

#muda #siddaramaiah #interview

Chapters
00:00 - BL Acharya Interview
01:20 - Muda Case
03:40 - Investigation and Prosecution
07:30 - Siddaramaiah Muda Case
10:36 - Governor Thawarchand Ghelot
13:57 - Siddaramaiah Case
16:05 - High Court About CM Siddaramaiah
17:50 - CM Siddaramaiah Next Step
22:20 - Governor Thawarchand Ghelot

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Комментарии

Информация по комментариям в разработке