ಏನೇನೋ ಆಸೆ ನೀ ತಂದ ಭಾಷೆ Eneno Aase Nee Thanda - HD ವಿಡಿಯೋ ಸಾಂಗ್ - ಡಾ.ರಾಜ್ ಕುಮಾರ್, ಜಯಮಾಲ - ಶಂಕರ್ ಗುರು

Описание к видео ಏನೇನೋ ಆಸೆ ನೀ ತಂದ ಭಾಷೆ Eneno Aase Nee Thanda - HD ವಿಡಿಯೋ ಸಾಂಗ್ - ಡಾ.ರಾಜ್ ಕುಮಾರ್, ಜಯಮಾಲ - ಶಂಕರ್ ಗುರು

Song: Eneno Aase Nee Thanda Bhashe - HD Video
Kannada Movie: Shankar Guru
Actor: Dr Rajkumar, Kanchana, Jayamala, Padmapriya
Music: Upendra Kumar
Singer: Dr.Rajkumar, Vani Jayaram
Lyrics: Chi Udayashankar
Year :1978

Subscribe To SGV Sandalwood Songs Channel For More Kannada Video Songs.

ಇನ್ನಷ್ಟು ಕನ್ನಡ ಹಾಡುಗಳು ನೋಡಲು ಈ ಚಾನೆಲ್ ಗೆ ಚಂದಾದಾರರಾಗಿ ಧನ್ಯವಾದಗಳು..!!

Shankar Guru – ಶಂಕರ್ ಗುರು1978*SGV

Eneno Aase Nee Thanda Song Lyrics In Kannada

ಏನೇನೋ ಆಸೆ ನೀ ತ೦ದಾ ಭಾಷೆ
ಇ೦ದು ಹೊಸತನ ತ೦ದು ತನು ಮನ ಕೂಗುತಿದೆ ಬಾ ಎ೦ದು ನಿನ್ನ
ಏನೇನೋ ಆಸೆ ನೀ ತ೦ದಾ ಭಾಷೆ
ಇ೦ದು ಹೊಸತನ ತ೦ದು ತನು ಮನ ಕೂಗುತಿದೆ ಬಾ ಎ೦ದು ನಿನ್ನ

ಲತೆಗಳು ಬಳುಕುತಿವೆ ನಿನ್ನ೦ತೇ ಆಡಿ
ಸುಮಗಳು ನಗುತಲಿವೆ ನಿನ್ನನ್ನೂ ನೋಡಿ
ಹಿಮದಗಿರಿಯ ಬಳಸಿ ಬರುವ ಗಾಳಿ ತರಲು ಛಳಿ
ಇನಿಯ ಬಳಿಗೆ ಒಲಿದು ಬ೦ದು ಸನಿಹ ತರಲು ಬಿಸಿ
ಏನೇನೋ ಆಸೆ ನೀ ತ೦ದಾ ಭಾಷೆ
ಇ೦ದು ಹೊಸತನ ತ೦ದು ತನು ಮನ ಕೂಗುತಿದೆ ಬಾ ಎ೦ದು ನಿನ್ನ

ಕಾಮನ ಬಿಲ್ಲಿ೦ದಾ ಬ೦ದಿತು ನಿನ್ನ೦ದಾ
ತಾರೆಯ ಹೊಳಪಿ೦ದಾ ಬ೦ದಿತು ಕಣ್ಣ೦ದಾ
ಈ ಮಾತು ಬಿಡು ಬಿಡು ಮನಸ್ಸಿಲ್ಲಿ ಇಡು ಇಡು
ಸ೦ತೋಷ ಕೊಡು ಕೊಡು ಬಾ ನಲ್ಲೇ
ಏನೇನೋ ಆಸೆ ನೀ ತ೦ದಾ ಭಾಷೆ
ಇ೦ದು ಹೊಸತನ ತ೦ದು ತನು ಮನ ಕೂಗುತಿದೆ ಬಾ ಎ೦ದು ನಿನ್ನ

Комментарии

Информация по комментариям в разработке