“ಯಾನ”- ಎಸ್.ಎಲ್.ಭೈರಪ್ಪ | ಪರಿಚಯಿಸಿದವರು- ದಿವಾಕರ ಹೆಗಡೆ

Описание к видео “ಯಾನ”- ಎಸ್.ಎಲ್.ಭೈರಪ್ಪ | ಪರಿಚಯಿಸಿದವರು- ದಿವಾಕರ ಹೆಗಡೆ

“ಯಾನ”- ಎಸ್.ಎಲ್.ಭೈರಪ್ಪ | ಪರಿಚಯಿಸಿದವರು- ದಿವಾಕರ ಹೆಗಡೆ

೧೫೦ ಅಡಿ ಅಗಲ, ೩೦೦ ಅಡಿ ಉದ್ದದ ಆಕಾಶ ನೌಕೆಯನ್ನು ಕಟ್ಟಿ ಅದರಲ್ಲಿ ಒಬ್ಬ ಗಂಡು, ಒಬ್ಬಳು ಹೆಣ್ಣನ್ನು ಕೂರಿಸಿ ೪.೬ ಜ್ಯೋತಿರ್ವರ್ಷ ದೂರದಲ್ಲಿರುವ ಪ್ರಾಕ್ಸಿಮಾ ಸೆಂಟಾರಿಸ್ ನಕ್ಷತ್ರಮಂಡಲವನ್ನು ತಲುಪುವ ಯೋಜನೆಗೆ ಕಳಿಸುತ್ತಾರೆ. ಸೂರ್ಯಮಂಡಲದಲ್ಲಿ ಸೃಷ್ಟಿಸಿಕೊಂಡ ನೈತಿಕ ನಿಯಮಗಳು ಸೂರ್ಯನ ಗುರುತ್ವಾಕರ್ಷಣೆಯ ವಲಯದ ಆಚೆಗೆ ಹೋದಮೇಲೂ ಸಿಂಧುವಾಗುತ್ತವೆಯೆ ? ಎಂಬಂಥ ಪ್ರಶ್ನೆಗಳನ್ನು ಈ ಪಾತ್ರಗಳು ಎದುರಿಸಬೇಕಾಗುತ್ತದೆ.
ಭೈರಪ್ಪನವರ ಪಾತ್ರಶೋಧನೆಯು ಇದುವರೆಗೆ ವಿಸ್ತರಿಸಿಕೊಂಡಿರದ ವ್ಯಾಪ್ತಿಗೆ ‘ಯಾನ’ದಲ್ಲಿ ಬೆಳೆದಿದೆ. ಕನ್ನಡ ಸಾಹಿತ್ಯದಲ್ಲಿ ಇಲ್ಲಿಯತನಕ ಕಾಣದ ವಸ್ತುವು ಈ ಕಾದಂಬರಿಯಲ್ಲಿ ಜೀವಂತವಾಗಿ ಮೂಡಿಬಂದಿದೆ.

#sukruthi #ಸುಕೃತಿ #slbhyrappa #bhyrappa #ಭೈರಪ್ಪ

Комментарии

Информация по комментариям в разработке