Shiva Tandava Stotram Lyrics in Kannada | ಶಿವತಾಂಡವ ಸ್ತೋತ್ರ |

Описание к видео Shiva Tandava Stotram Lyrics in Kannada | ಶಿವತಾಂಡವ ಸ್ತೋತ್ರ |

ಶಿವತಾಂಡವ ಸ್ತೋತ್ರ: ನೀವು ತಿಳಿಯಲೇಬೇಕಾದ ಸಂಗತಿಗಳು

ಹಿಂದೂ ಧರ್ಮದಲ್ಲಿ ಈಶ್ವರ ದೇವರಿಗೆ ಭಕ್ತರು ಹೆಚ್ಚು ಎಂದು ಹೇಳಲಾಗುತ್ತದೆ. ಅದೇ ರೀತಿಯಾಗಿ ಶಿವನ ಒಲಿಸಿಕೊಳ್ಳಲು ಹಲವಾರು ಮಂತ್ರಗಳು ಇವೆ. ಇಲ್ಲೊಂದು ಸ್ತೋತ್ರವಾಗಿರುವ ಶಿವ ತಾಂಡವ ಸೋತ್ರವನ್ನು ಪಠಿಸುವುದರಿಂದ ಕೇವಲ ಈಶ್ವರ ದೇವರನ್ನು ಮಾತ್ರವಲ್ಲದೆ ಲಕ್ಷ್ಮೀ ದೇವಿಯನ್ನು ಕೂಡ ಒಲೈಸಿ ಕೊಳ್ಳಬಹುದು. ಶಿವ ತಾಂಡವ ಸ್ತೋತ್ರವು ರಾವನನಿಗೆ ಮೀಸಲಾಗಿದೆ. ಯಾಕೆಂದರೆ ಇದನ್ನು ರಚಿಸಿದವರು ಆತ ಮತ್ತು ಶಿವನನ್ನು ಒಲಿಸಿಕೊಳ್ಳಲು ಇದನ್ನು ಆತ ಜಪಿಸಿದ್ದ. ಶಿವ ತಾಂಡವ ಸ್ತೋತ್ರದ ಮಹತ್ವದ ಬಗ್ಗೆ ನಾವು ಈ ಲೇಖನದಲ್ಲಿ ತಿಳಿದುಕೊಳ್ಳುವ.

ಶಿವ ತಾಂಡವ ಸ್ತೋತ್ರ :-
ಜಟಾಟವೀಗಲಜ್ಜಲಪ್ರವಾಹಪಾವಿತಸ್ಥಲೇ ಗಲೇವಲಂಬ್ಯ ಲಂಬಿತಾಂ ಭುಜಂಗತುಂಗಮಾಲಿಕಾಮ್ | ಡಮಡ್ಡಮಡ್ಡಮಡ್ಡಮನ್ನಿನಾದವಡ್ಡಮರ್ವಯಂ ಚಕಾರ ಚಂಡತಾಂಡವಂ ತನೋತು ನಃ ಶಿವಃ ಶಿವಮ್ || 1 ||
ಜಟಾಕಟಾಹಸಂಭ್ರಮಭ್ರಮನ್ನಿಲಿಂಪನಿರ್ಝರೀ- -ವಿಲೋಲವೀಚಿವಲ್ಲರೀವಿರಾಜಮಾನಮೂರ್ಧನಿ | ಧಗದ್ಧಗದ್ಧಗಜ್ಜ್ವಲಲ್ಲಲಾಟಪಟ್ಟಪಾವಕೇ ಕಿಶೋರಚಂದ್ರಶೇಖರೇ ರತಿಃ ಪ್ರತಿಕ್ಷಣಂ ಮಮ || 2 ||

ಧರಾಧರೇಂದ್ರನಂದಿನೀವಿಲಾಸಬಂಧುಬಂಧುರ ಸ್ಫುರದ್ದಿಗಂತಸಂತತಿಪ್ರಮೋದಮಾನಮಾನಸೇ | ಕೃಪಾಕಟಾಕ್ಷಧೋರಣೀನಿರುದ್ಧದುರ್ಧರಾಪದಿ ಕ್ವಚಿದ್ದಿಗಂಬರೇ ಮನೋ ವಿನೋದಮೇತು ವಸ್ತುನಿ || 3 ||
ಜಟಾಭುಜಂಗಪಿಂಗಳಸ್ಫುರತ್ಫಣಾಮಣಿಪ್ರಭಾ ಕದಂಬಕುಂಕುಮದ್ರವಪ್ರಲಿಪ್ತದಿಗ್ವಧೂಮುಖೇ | ಮದಾಂಧಸಿಂಧುರಸ್ಫುರತ್ತ್ವಗುತ್ತರೀಯಮೇದುರೇ ಮನೋ ವಿನೋದಮದ್ಭುತಂ ಬಿಭರ್ತು ಭೂತಭರ್ತರಿ || 4 ||
ಸಹಸ್ರಲೋಚನಪ್ರಭೃತ್ಯಶೇಷಲೇಖಶೇಖರ ಪ್ರಸೂನಧೂಳಿಧೋರಣೀ ವಿಧೂಸರಾಂಘ್ರಿಪೀಠಭೂಃ | ಭುಜಂಗರಾಜಮಾಲಯಾ ನಿಬದ್ಧಜಾಟಜೂಟಕ ಶ್ರಿಯೈ ಚಿರಾಯ ಜಾಯತಾಂ ಚಕೋರಬಂಧುಶೇಖರಃ || 5 ||
ಲಲಾಟಚತ್ವರಜ್ವಲದ್ಧನಂಜಯಸ್ಫುಲಿಂಗಭಾ- -ನಿಪೀತಪಂಚಸಾಯಕಂ ನಮನ್ನಿಲಿಂಪನಾಯಕಮ್ | ಸುಧಾಮಯೂಖಲೇಖಯಾ ವಿರಾಜಮಾನಶೇಖರಂ ಮಹಾಕಪಾಲಿಸಂಪದೇಶಿರೋಜಟಾಲಮಸ್ತು ನಃ || 6 ||
ಕರಾಲಫಾಲಪಟ್ಟಿಕಾಧಗದ್ಧಗದ್ಧಗಜ್ಜ್ವಲ- ದ್ಧನಂಜಯಾಧರೀಕೃತಪ್ರಚಂಡಪಂಚಸಾಯಕೇ | ಧರಾಧರೇಂದ್ರನಂದಿನೀಕುಚಾಗ್ರಚಿತ್ರಪತ್ರಕ- -ಪ್ರಕಲ್ಪನೈಕಶಿಲ್ಪಿನಿ ತ್ರಿಲೋಚನೇ ಮತಿರ್ಮಮ || 7 ||

ನವೀನಮೇಘಮಂಡಲೀ ನಿರುದ್ಧದುರ್ಧರಸ್ಫುರತ್- ಕುಹೂನಿಶೀಥಿನೀತಮಃ ಪ್ರಬಂಧಬಂಧುಕಂಧರಃ | ನಿಲಿಂಪನಿರ್ಝರೀಧರಸ್ತನೋತು ಕೃತ್ತಿಸಿಂಧುರಃ ಕಳಾನಿಧಾನಬಂಧುರಃ ಶ್ರಿಯಂ ಜಗದ್ಧುರಂಧರಃ || 8 ||
ಪ್ರಫುಲ್ಲನೀಲಪಂಕಜಪ್ರಪಂಚಕಾಲಿಮಪ್ರಭಾ- -ವಿಲಂಬಿಕಂಠಕಂದಲೀರುಚಿಪ್ರಬದ್ಧಕಂಧರಮ್ | ಸ್ಮರಚ್ಛಿದಂ ಪುರಚ್ಛಿದಂ ಭವಚ್ಛಿದಂ ಮಖಚ್ಛಿದಂ ಗಜಚ್ಛಿದಾಂಧಕಚ್ಛಿದಂ ತಮಂತಕಚ್ಛಿದಂ ಭಜೇ || 9 ||

ಅಗರ್ವಸರ್ವಮಂಗಳಾಕಳಾಕದಂಬಮಂಜರೀ ರಸಪ್ರವಾಹಮಾಧುರೀ ವಿಜೃಂಭಣಾಮಧುವ್ರತಮ್ | ಸ್ಮರಾಂತಕಂ ಪುರಾಂತಕಂ ಭವಾಂತಕಂ ಮಖಾಂತಕಂ ಗಜಾಂತಕಾಂಧಕಾಂತಕಂ ತಮಂತಕಾಂತಕಂ ಭಜೇ || 10 ||

ಜಯತ್ವದಭ್ರವಿಭ್ರಮಭ್ರಮದ್ಭುಜಂಗಮಶ್ವಸ- -ದ್ವಿನಿರ್ಗಮತ್ಕ್ರಮಸ್ಫುರತ್ಕರಾಲಫಾಲಹವ್ಯವಾಟ್ | ಧಿಮಿದ್ಧಿಮಿದ್ಧಿಮಿಧ್ವನನ್ಮೃದಂಗತುಂಗಮಂಗಳ ಧ್ವನಿಕ್ರಮಪ್ರವರ್ತಿತ ಪ್ರಚಂಡತಾಂಡವಃ ಶಿವಃ || 11 ||

ದೃಷದ್ವಿಚಿತ್ರತಲ್ಪಯೋರ್ಭುಜಂಗಮೌಕ್ತಿಕಸ್ರಜೋರ್- -ಗರಿಷ್ಠರತ್ನಲೋಷ್ಠಯೋಃ ಸುಹೃದ್ವಿಪಕ್ಷಪಕ್ಷಯೋಃ | ತೃಷ್ಣಾರವಿಂದಚಕ್ಷುಷೋಃ ಪ್ರಜಾಮಹೀಮಹೇಂದ್ರಯೋಃ ಸಮಂ ಪ್ರವರ್ತಯನ್ಮನಃ ಕದಾ ಸದಾಶಿವಂ ಭಜೇ || 12 ||

ಕದಾ ನಿಲಿಂಪನಿರ್ಝರೀನಿಕುಂಜಕೋಟರೇ ವಸನ್ ವಿಮುಕ್ತದುರ್ಮತಿಃ ಸದಾ ಶಿರಃಸ್ಥಮಂಜಲಿಂ ವಹನ್ | ವಿಮುಕ್ತಲೋಲಲೋಚನೋ ಲಲಾಟಫಾಲಲಗ್ನಕಃ ಶಿವೇತಿ ಮಂತ್ರಮುಚ್ಚರನ್ ಸದಾ ಸುಖೀ ಭವಾಮ್ಯಹಮ್ || 13 ||

ಇಮಂ ಹಿ ನಿತ್ಯಮೇವಮುಕ್ತಮುತ್ತಮೋತ್ತಮಂ ಸ್ತವಂ ಪಠನ್ಸ್ಮರನ್ಬ್ರುವನ್ನರೋ ವಿಶುದ್ಧಿಮೇತಿಸಂತತಮ್ | ಹರೇ ಗುರೌ ಸುಭಕ್ತಿಮಾಶು ಯಾತಿ ನಾನ್ಯಥಾ ಗತಿಂ ವಿಮೋಹನಂ ಹಿ ದೇಹಿನಾಂ ಸುಶಂಕರಸ್ಯ ಚಿಂತನಮ್ || 14 ||

ಪೂಜಾವಸಾನಸಮಯೇ ದಶವಕ್ತ್ರಗೀತಂ ಯಃ ಶಂಭುಪೂಜನಪರಂ ಪಠತಿ ಪ್ರದೋಷೇ | ತಸ್ಯ ಸ್ಥಿರಾಂ ರಥಗಜೇಂದ್ರತುರಂಗಯುಕ್ತಾಂ ಲಕ್ಷ್ಮೀಂ ಸದೈವ ಸುಮುಖಿಂ ಪ್ರದದಾತಿ ಶಂಭುಃ || 15 ||

BSBARU MUSIC - spiritual mantra
Like, Comment, and Share this video with everyone you love.
Click the link below to watch our other videos:-

Best Sayings of Gautama Buddha
   • Best Sayings of Gautama Buddha  

Chanakya Quotes-Part 1
   • Chanakya Quotes Part 1 - ATTACK FEAR ...  

Chanakya Quotes-Part 2
   • Chanakya Quote Part 2:  Why Chanakya ...  

Socrates
   • SOCRATES - Did he corrupt-youth of At...  

Egyptian The Book of Death
   • Egyptian The Book of Death- What happ...  

Maha Mrityunjaya Mantra
   • Видео  

Mahalakshmi Mantra-Om Hreem Shreem Hum
   • Om Hreem Shreem Hum-DHANAPRAPTHIGE AD...  

Om Chanting 30 minutes
   • Om 108 Times - Music for Yoga & Medit...  

DISCLAIMER: This Channel DOES NOT Promote or encourage Any illegal activities, all contents provided by This Channel.

Copyright Disclaimer Under Section 107 of the Copyright Act 1976, allowance is made for "fair use" for purposes such as criticism, comment, news reporting, teaching, scholarship, and research. Fair use is a use permitted by copyright statute that might otherwise be infringing. Non-profit, educational, or personal use tips the balance in favor of fair use.

Please leave Like, Comments or Discussion If you Wish, It Would Be Very Much Appreciated. Thanks For Visiting!!

Комментарии

Информация по комментариям в разработке