#Bannerghatta

Описание к видео #Bannerghatta

Music: Cuba
Musician: ASHUTOSH


ಬನ್ನೇರುಘಟ್ಟ. ರಾಷ್ಟ್ರೀಯ ಉದ್ಯಾನವನ ಭಾರತ ದ ಕರ್ನಾಟಕದಲ್ಲಿರುವ ಬೆಂಗಳೂರಿನ ದಕ್ಷಿಣಭಾಗದಲ್ಲಿ ಸುಮಾರು 22 km ದೂರದಲ್ಲಿದೆ. ಬೆಂಗಳೂರಿನಿಂದ ಸುಮಾರು ಒಂದೂವರೆ ಗಂಟೆಗಳ ಪ್ರಯಾಣ ಮಾಡಬೇಕಾಗುತ್ತದೆ. ಝೂವಲಾಜಿಕಲ್ ರಿಸರ್ವ್‌ಗೆ ಅತ್ಯಂತ ಯೋಗ್ಯವಾದ ಅತ್ಯಂತ ಶ್ರೀಮಂತ ನೈಸರ್ಗಿಕ ಪ್ರದೇಶಗಳಲ್ಲೊಂದಾದ ಗುಡ್ಡಗಾಡು ಪ್ರದೇಶವಾಗಿದೆ. 25,000 acre (104.27 km²) #kurudumale #sri ಗಳ ಝೂವಲಾಜಿಕಲ್ ಪಾರ್ಕ್ ಬೆಂಗಳೂರಿನ ಪ್ರವಾಸಿಗರ ಅತ್ಯಂತ ಆಕರ್ಷಣೀಯ ಸ್ಥಳವಾಗಿದೆ.

Комментарии

Информация по комментариям в разработке