Vastu tips for placing money plant at home | Vijay Karnataka

Описание к видео Vastu tips for placing money plant at home | Vijay Karnataka

#MoneyPlant #Numerology #ImportanceOfNumerology

ಮನೆಯಲ್ಲಿ ಮನಿಪ್ಲಾಂಟ್ ಅನ್ನು ನೆಡುವುದು ಅತ್ಯಂತ ಶುಭವೆಂದು ಹೇಳಲಾಗುತ್ತದೆ. ಮನೆಗೆ ಸುಖ-ಸಮೃದ್ಧಿ ನೀಡುವ, ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಶುಭ ಸಸ್ಯವಿದು. ಮನೆಯ ವಾತಾವರಣ ಶುದ್ಧವಾಗುವುದಲ್ಲದೇ, ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಂದರೆ ಮನಿ ಪ್ಲಾಂಟ್ ಚೆನ್ನಾಗಿ ಬೆಳೆದರೆ ಅಷ್ಟೇ ಸಮೃದ್ಧಿ ಎಂದರ್ಥ. ಆದರೆ, ಮನಿ ಪ್ಲಾಂಟ್ ಯಾವ ದಿಕ್ಕಿನಲ್ಲಿ ನೆಡುತ್ತಿದ್ದಿರಿ ಎನ್ನುವುದು ಕೂಡಾ ಮುಖ್ಯವಾಗುತ್ತದೆ. ತಪ್ಪು ದಿಕ್ಕಿನಲ್ಲಿ ಮನಿ ಪ್ಲಾಂಟ್ ಹಾಕಿದರೆ ನಷ್ಟ ಎದುರಾಗಬಹುದು. ಇದರ ಬಗ್ಗೆ ಮತ್ತಷ್ಟು ಮಾಹಿತಿಯನ್ನು ವಾಸ್ತುಯೋಗಿ ರಮೇಶ್‌ ಕಾಮತ್ ಅವರಿಂದ ತಿಳಿಯೋಣ.

Our Website : https://Vijaykarnataka.com
Facebook:   / vijaykarnataka  
Twitter:   / vijaykarnataka  

Комментарии

Информация по комментариям в разработке