ಈ ಬಡವರ ಪಾಲಿನ ಒಲೆ ಆರದಿರಲಿ ಎಲ್ಲರೂ ಹೊಟ್ಟೆ ತುಂಬಾ ಊಟ ಮಾಡಿ ಹೋಗಲಿ ||

Описание к видео ಈ ಬಡವರ ಪಾಲಿನ ಒಲೆ ಆರದಿರಲಿ ಎಲ್ಲರೂ ಹೊಟ್ಟೆ ತುಂಬಾ ಊಟ ಮಾಡಿ ಹೋಗಲಿ ||

ಇದು ತುಮಕೂರಿನ ಬೀದಿ ಪೇಟೆಯ ಹಳೆ ಹೋಟೆಲ್ ರುದ್ರೇಶ್ ಹೋಟೆಲ್ ಎಂದೇ ಪರಿಚಿತ, ಯಜಮಾನರು ಎರಡು ವರ್ಷದ ಹಿಂದೆ ತೀರಿಹೋಗಿದ್ದಾರೆ. ಆದರೆ ಈಗಲೂ ಜನಮಾನಸದಲ್ಲಿ ಬದುಕುತ್ತಿದ್ದಾರೆ. ಇವರು ಈ ಕಾಯಕವನ್ನು ನಾಗರತ್ನಮ್ಮ, ಮಗ ಮಂಜು, ಸೊಸೆ ಲಾವಣ್ಯ,ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಹೊಟ್ಟೆ ತುಂಬಾ ಊಟ ಹಾಕುವ ಕಾರ್ಯ ಮುಂದುವರಿದಿದೆ.. ಈ ಬಡವರ ಪಾಲಿನ ಒಲೆ ಆರದಿರಲಿ ಎಲ್ಲರೂ ಹೊಟ್ಟೆ ತುಂಬಾ ಊಟ ಮಾಡಿ ಹೋಗಲಿ...


This is an old hotel known as Rudresh Hotel in the streets of Tumkur, the owner of which passed away two years ago. But still living in public opinion. Nagaratnamma, son Manju, daughter-in-law Lavanya are continuing this work.Don't choose the share of these poor people, let everyone eat a lot of food...



Address:Rudresh Hotel, Kotte anjaneya Temple main road, Chickpete, Tumkuru-571218

map:
Kote Anjaneya Statue
https://maps.app.goo.gl/4ZQesyEFJWCgD...

ph no:9980845781(Manjunath)


#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet

ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......


ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...

ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ....

Dear Friends,
Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....

For this, A whole team of members work together daily to bring these people documentary together.. Which costs us...

So, If you like these work of ``Badukina Butthi´´ Please help us... As this is a volunteer work..

Thank you so much..

Bank account:Details below👇

Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India

Gpay:9448315315
Phone pay:9448315315

Комментарии

Информация по комментариям в разработке