ಚೀಟಿಕೊಟ್ಟ ಯಡಿಯೂರಪ್ಪ: ಜೇಬಿಗಿಟ್ಟುಕೊಂಡ ಸಿದ್ದರಾಮಯ್ಯ ! CM Siddaramaiah with BS Yediyurappa

Описание к видео ಚೀಟಿಕೊಟ್ಟ ಯಡಿಯೂರಪ್ಪ: ಜೇಬಿಗಿಟ್ಟುಕೊಂಡ ಸಿದ್ದರಾಮಯ್ಯ ! CM Siddaramaiah with BS Yediyurappa

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮೈಸೂರಿನಲ್ಲಿ ವೇದಿಕೆ ಹಂಚಿಕೊಂಡರು. ಸ್ವಾಭಿಮಾನಿಗೆ ಸಾವಿರದ ನುಡಿನಮನ ವಿ.ಶ್ರೀನಿವಾಸ ಪ್ರಸಾದ್ ಶ್ರದ್ಧಾಂಜಲಿ ಕಾರ್ಯಕ್ರಮ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು. ಕುಶಲೋಪರಿ ವಿಚಾರಿಸಿದ ನಾಯಕರು, ಅಕ್ಕಪಕ್ಕದ ಕುರ್ಚಿಯಲ್ಲಿ ಆಸೀನರಾಗಿದ್ದರು. ಯಡಿಯೂರಪ್ಪ ಅವರು ನೀಡಿದ ಚೀಟಿಯನ್ನು ಮುಖ್ಯಮಂತ್ರಿ ತಮ್ಮ ಶರ್ಟ್ ಜೇಬಿಗೆ ಇಟ್ಟುಕೊಂಡರು. ಆ ಚೀಟಿಯ ಬಗ್ಗೆ ಕೆಲ ಹೊತ್ತು ಮಾತುಕತೆ ನಡೆಸಿದರು. ಆದರೆ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಮುಖ್ಯಮಂತ್ರಿ ಬರುವುದಕ್ಕೆ ಮುನ್ನವೇ ಮಾತನಾಡಿ ಕಾರ್ಯಕ್ರಮದಿಂದ ತರಾತುರಿಯಲ್ಲಿ ನಿರ್ಗಮಿಸಿದರು.
#cmsiddaramaiah #bsyediyurappa #prathapsimha #srinivasprasad #srinivasprasadpassedaway #congressvsbjp #loksabhaelection2024


ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ:   / prajavani.net  
ಇನ್ಸ್ಟಾಗ್ರಾಮ್ ಫಾಲೋ ಮಾಡಿ:   / prajavani  
ಟ್ವಿಟರ್‌ನಲ್ಲಿ ಫಾಲೋ ಮಾಡಿ:   / prajavani  
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

Комментарии

Информация по комментариям в разработке