ಕಡಿಮೆ ಬುಕ್‌ಗಳನ್ನೇ ಹೆಚ್ಚು ಬಾರಿ ಓದಿದರೆ ಯಶಸ್ಸು: ಲೇಖನ್‌ I UPSC Topper Tips I Lekhan I IAS I IPS I IRS

Описание к видео ಕಡಿಮೆ ಬುಕ್‌ಗಳನ್ನೇ ಹೆಚ್ಚು ಬಾರಿ ಓದಿದರೆ ಯಶಸ್ಸು: ಲೇಖನ್‌ I UPSC Topper Tips I Lekhan I IAS I IPS I IRS

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ತಿಮ್ಮಲಾಪುರ ಗ್ರಾಮದ ಎಂ. ಲೇಖನ್‌ ಈ ಬಾರಿಯ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 777ನೇ ರ‍್ಯಾಂಕ್‌ ಪಡೆದಿದ್ದಾರೆ. ಕೃಷಿ ಕುಟುಂಬದ ಹಿನ್ನೆಲೆಯ ಲೇಖನ್‌, ಮೂರನೇ ಪ್ರಯತ್ನದಲ್ಲಿ ಯಶಸ್ಸು ಕಂಡಿರುವ ಅವರು, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಗ್ರಾಮೀಣ ಭಾಗದ ಮತ್ತು ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ.

#Lekhan #upsctopper #Drbhanuprakash #ipstraining #ias #civilserviceaspirants #KAS #civilserviceexam #civils #competitiveexam #exampreparation #ias #ips #irs #ifs #coachingclass #examtips #toppertips #upsc #kpsc #Kas #preliminaryexam #mainsexam #interview #successstory #ಯುಪಿಎಸ್‌ಸಿ #ಸ್ಪರ್ಧಾತ್ಮಕಪರೀಕ್ಷೆ #ಪ್ರಜಾವಾಣಿ #ಸ್ಪರ್ಧಾವಾಣಿ


ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ:   / prajavani.net  
ಇನ್ಸ್ಟಾಗ್ರಾಮ್ ಫಾಲೋ ಮಾಡಿ:   / prajavani  
ಟ್ವಿಟರ್‌ನಲ್ಲಿ ಫಾಲೋ ಮಾಡಿ:   / prajavani  
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

Комментарии

Информация по комментариям в разработке