ಓದಿಗೆ ತಕ್ಕ ಕೆಲಸವಿಲ್ಲವೆಂದು ಕೊರಗಬೇಡಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ||

Описание к видео ಓದಿಗೆ ತಕ್ಕ ಕೆಲಸವಿಲ್ಲವೆಂದು ಕೊರಗಬೇಡಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ||

ಸಿದ್ದರಾಜು ರವರು ಡಿಗ್ರಿ ಮುಗಿಸಿ ಮಾಡಿದ ಮೊದಲ ಕೆಲಸ ಸೆಕ್ಯೂರಿಟಿ, ಈಗ ಸಾವಿರಾರು ಜನರಿಗೆ ಕೆಲಸ ಕೊಡುವ ಮಟ್ಟಕ್ಕೆ ಬೆಳೆದಿದ್ದಾರೆ... ಇವರ ಜೀವನಾನುಭವ ದೊಡ್ಡದು. ನನಗಾದ ತೊಂದರೆ ಇನ್ನೊಬ್ಬರಿಗೆ ಆಗದಿರಲಿ ನನ್ನಿಂದ ನಿರುದ್ಯೋಗ ಸಮಸ್ಯೆ ಅಲ್ಪ ಮಟ್ಟಕ್ಕಾದರೂ ನೀಗಲಿ ಎಂದು ಈ ಕಂಪನಿ ತೆರೆದಿದ್ದಾರೆ, ಈಗಾಗಲೇ ಸಾವಿರಾರು ಜನರಿಗೆ ಕೆಲಸವನ್ನು ಕೊಡಿಸಿದ್ದಾರೆ, ಇವರ ಕೆಲಸ ನಿರಂತರವಾಗಿ ಸಾಗಲಿ ಎಂದು ಬದುಕಿನ ಬುತ್ತಿ ಹಾರೈಸುತ್ತದೆ.

Siddaraja's first job after completing his degree was security, now he has grown to the level of providing employment to thousands of people... His life experience is huge. I have opened this company so that the problem of me does not happen to others, so that I can solve the problem of unemployment to a small extent. I have already given work to thousands of people.


Ph no:9341303808
9060699294.(Siddraju)

Address :Vision facility Services,
Shop no. 109,Grand majestic mall, Opp. gubbi verrana ranga madira, Gandhinagar, Majestic, Bangalore-560009.

#Employment #Employed #Job #Jobvanacies #Joboffers #Unemployment #foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet

ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......


ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...

ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ...


.Dear Friends,
Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....

For this, A whole team of members work together daily to bring these people documentary together.. Which costs us...

So, If you like these work of ``Badukina Butthi´´ Please help us... As this is a volunteer work..

Thank you so much..

Bank account:Details below👇

Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India

Комментарии

Информация по комментариям в разработке