ವಚನ ಓದು | ಬಸವಣ್ಣನವರ ವಚನ - ಇವನಾರವ ಇವನಾರವ ಎಂದೆನಿಸದಿರಯ್ಯ

Описание к видео ವಚನ ಓದು | ಬಸವಣ್ಣನವರ ವಚನ - ಇವನಾರವ ಇವನಾರವ ಎಂದೆನಿಸದಿರಯ್ಯ

ಇವನಾರವ, ಇವನಾರವ
ಇವನಾರವನೆಂದೆನಿಸದಿರಯ್ಯಾ
ಇವ ನಮ್ಮವ, ಇವ ನಮ್ಮವ
ಇವ ನಮ್ಮವನೆಂದೆನಿಸಯ್ಯಾ
ಕೂಡಲಸಂಗಮದೇವಾ ನಿಮ್ಮ ಮನೆಯ ಮಗನೆಂದೆನಿಸಯ್ಯಾ

- ಬಸವಣ್ಣ

Комментарии

Информация по комментариям в разработке