ನಾನು ಬಿಸಿನೆಸ್ ಶುರು ಮಾಡಿದ್ದು ಬರೀ ₹200 ಇಂದ!!I started the business from only ₹200

Описание к видео ನಾನು ಬಿಸಿನೆಸ್ ಶುರು ಮಾಡಿದ್ದು ಬರೀ ₹200 ಇಂದ!!I started the business from only ₹200

ಮಾಲಾರವರ ಆತ್ಮವಿಶ್ವಾಸ ನಿಜಕ್ಕೂ ಮೆಚ್ಚುವಂಥದ್ದು.ದಿನಕ್ಕೆ 18 ಗಂಟೆ ಕೆಲಸ ಮಾಡಿದರೂ ದಣಿಯದ ದೇಹ, ಬತ್ತದ ಉತ್ಸಾಹ ನಿಜಕ್ಕೂ ಆಶ್ಚರ್ಯಕರ... 27 ವರ್ಷಗಳಿಂದ ನಿರಂತರವಾಗಿ ಹಚ್ಚಿದ ಒಲೆ ಆರದ ಹಾಗೆ ನೋಡಿಕೊಂಡಿದ್ದಾರೆ. ಹತ್ತಾರು ಕುಟುಂಬಗಳಿಗೆ ಆಸರೆಯಾಗಿದ್ದಾರೆ.ಈಗಿನ ಯುವ ಪೀಳಿಗೆಯವರಿಗೆ ಇವರು ನಿಜಕ್ಕೂ ಮಾದರಿ......


Mala's self-confidence is really admirable, she worked 18 hours a day without getting tired and her enthusiasm was amazing... she has taken care of the stove that has been burning continuously for 27 years. He has supported tens of thousands of families. He is truly a role model for the present generation of young people.


Address:No. 52,8th main, E block, Subramanyanagar, Rajajainagar 1st, block, Bangalorr-560010

Mala- ph-7019306800

Map:https://maps.app.goo.gl/WaNRUQMXFTmyq...


#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......


ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...

ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ....Dear Friends,
Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....

For this, A whole team of members work together daily to bring these people documentary together.. Which costs us...

So, If you like these work of ``Badukina Butthi´´ Please help us... As this is a volunteer work..

Thank you so much..

Bank account:Details below👇

Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India

Gpay:9448315315
Phone pay:9448315315

Email:[email protected]

Комментарии

Информация по комментариям в разработке