ದರ್ಶನ್‌ ಅಭಿಮಾನಿಗಳಿಂದ ಪ್ರಥಮ್‌ಗೆ ಬೆದರಿಕೆ | Actor Darshan Case Updates | Kannada News

Описание к видео ದರ್ಶನ್‌ ಅಭಿಮಾನಿಗಳಿಂದ ಪ್ರಥಮ್‌ಗೆ ಬೆದರಿಕೆ | Actor Darshan Case Updates | Kannada News

ಸಾಕಷ್ಟು ಫೋನ್ ಕಾಲ್ ಬರುತ್ತಿವೆ. ನಿನ್ನನ್ನ ಎತ್ತುತ್ತೇನೆ ಅಂತ ಬೆದರಿಕೆ ಹಾಕುತ್ತಿದ್ದಾರೆ. ತಲೆ ತೆಗಿತೀನಿ ಕೈ ತೆಗಿತೀನಿ ಅಂತ ಆವಾಜ್ ಹಾಕುತ್ತಾರೆ. 500 ಕ್ಕು ಹೆಚ್ಚು ಫೋನ್ ಕಾಲ್ ಬಂದಿವೆ. ಅಂದಾಭಿಮಾನಿಗಳಿಗೆ ಮಾತ್ರ ಹೇಳುತ್ತಿದ್ದೇನೆ ಅಪ್ಪ ಅಮ್ಮನ ನೋಡಿಕೊಳ್ಳಿ ಬದುಕು ಚೆನ್ನಾಗಿ ಕಟ್ಟಿಕೊಳ್ಳಿ. ನನಗೆ ವಾರ್ನ್ ಮಾಡೋ ಟೈಂ ಅನ್ನ ಅಮ್ಮ ಅಪ್ಪನಿಗೆ ಮೀಸಲಿಡಿ. ದರ್ಶನ್ ಅವರ ಅಂದಾಭಿಮಾನಿಗಳ ಮಾತು, ಮೆಸೆಜ್ ನೋಡಿದ್ರೆ ಅಸಹ್ಯ ಆಗಿರುತ್ತೆ. ಚಾನೆಲ್ ನಲ್ಲಿ ಪ್ರಸಾರ ಮಾಡೋಕೂ ಆಗಲ್ಲ ಅಷ್ಟು ಕೆಟ್ಟದಾಗಿರುತ್ತೆ. ನಾನು ಬೈದಿರೋದು ಅಂದಾಭಿಮಾನಿಗಳಿಗೆ. ಪೊಲೀಸರು ಕ್ರಮ ಕೈಗೊಳ್ಳುತ್ತೇವೆ ಅಂತ ಹೇಳಿದ್ದಾರೆ


Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Actor Darshan Arrested | Kannada Actor Darshan Thoogudeepa Arrested In Renuka Swami Death Case | Darshan Thoogudeep | Pavitra Gowda | Actor Darshan Arrested Updates | Renuka Swami Death | Darshan & Gang Arrested

Suvarna News Live: https://www.youtube.com/live/R50P2knC...

ದರ್ಶನ್‌ ಅಭಿಮಾನಿಗಳ ಬಗ್ಗೆ ಒಳ್ಳೆ ಹುಡುಗ ಪ್ರಥಮ್‌ ಹೇಳಿದ್ದೇನು? | Actor Darshan Case Updates | Kannada News

#actordarshan #pavitragowda #darshanarrest #darshanthoogudeepa #actordarshan #suvarnanews #kannadanews #AsianetSuvarnaNews #karnatakapolitics

WhatsApp ► https://whatsapp.com/channel/0029Va9C...
YouTube ►    / @asianetsuvarnanews  
Website ► https://kannada.asianetnews.com/
Facebook ►   / suvarnanews  
Twitter ►   / asianetnewssn  
Instagram ►   / suvarnanews  

Комментарии

Информация по комментариям в разработке