EP 1 - Bengalooru, idu namma ooru ಬೆಂಗಳೂರು, ಇದು ನಮ್ಮ ಊರು

Описание к видео EP 1 - Bengalooru, idu namma ooru ಬೆಂಗಳೂರು, ಇದು ನಮ್ಮ ಊರು

Documentary series about the history of Bangalore and its various neighbourhoods presented by Suresh Moona and directed by Karthik Saragur. This documentary series is a tribute to the people of the city that made the city what it is.

ಹಿಂದಿನ ಮತ್ತು ಇಂದಿನ ಬೆಂಗಳೂರನ್ನು ಜನರಿಗೆ ಪರಿಚಯಿಸುತ್ತಲೇ, ನಾಳಿನ ಬೆಂಗಳೂರು ಹೇಗಿರುತ್ತದೆ ಮತ್ತು ಹೇಗಿರಬೇಕು ಎಂಬುದನ್ನು ಜನರಿಗೆ ಅದರಲ್ಲೂ ಯುವಜನತೆಗೆ ಮನವರಿಕೆ ಮಾಡಿಕೊಡುವುದು ಕಾರ್ಯಕ್ರಮದ ಉದ್ದೇಶ ಮತ್ತು ಮೂಲ ಬೆಂಗಳೂರಿಗರು ಮತ್ತು ಇಲ್ಲಿಗೆ ವಲಸೆ ಬಂದು ಬೆಂಗಳೂರಿಗರಾಗಿರುವವರು ಎಲ್ಲರೂ ಈ ಊರನ್ನು ಪ್ರೀತಿಸುವ ಹಾಗಾಗಬೇಕು. ಈ ಊರಿನ ಬಗ್ಗೆ ಕಾಳಜಿ ತೋರಿಸುವ ಹಾಗಾಗಬೇಕು ಎನ್ನುವುದೂ ಕೂಡ ಕಾರ್ಯಕ್ರಮಗಳ ಆಶಯಗಳಲ್ಲೊಂದು.

Комментарии

Информация по комментариям в разработке