23 ಜಿಲ್ಲಾಧ್ಯಕ್ಷರ ನೇಮಕದ ವಿರುದ್ಧ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ | BY Vijayendra | Suvarna Party Rounds

Описание к видео 23 ಜಿಲ್ಲಾಧ್ಯಕ್ಷರ ನೇಮಕದ ವಿರುದ್ಧ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ | BY Vijayendra | Suvarna Party Rounds

ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಭಿನ್ನಮತಗಳು ತೀವ್ರಗೊಂಡಿವೆ. ಇದು ಪಕ್ಷದ ಆಂತರಿಕ ಸಂಘರ್ಷಕ್ಕೆ ಕಾರಣವಾಗಿದೆ.ಇದೇ ವೇಳೆ, ವಿಜಯೇಂದ್ರ ಅವರ ಕಾರ್ಯವೈಖರಿಯನ್ನು ಯತ್ನಾಳ್ ಬಣ ಸಾರ್ವಜನಿಕವಾಗಿ ಪ್ರಶ್ನಿಸುತ್ತಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಬಣದ ಅಭ್ಯರ್ಥಿಯನ್ನು ನಿಲ್ಲಿಸಲು ಯತ್ನಾಳ್ ಯೋಜಿಸುತ್ತಿದ್ದಾರೆ. ಈ ಕುರಿತು ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದೆ ಮತ್ತು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತಾವು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಪಕ್ಷದ ಆಂತರಿಕ ಸಂಘರ್ಷವನ್ನು ಶಮನಗೊಳಿಸಲು ದೆಹಲಿಯ ವರಿಷ್ಠರು ಈಗ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ.

Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Lok Sabha Election 2024

Suvarna News Live: https://www.youtube.com/live/R50P2knC...

#PartyRounds #karnatakanews #ajithanamakkanavar #karnatakapolitics #SuvarnaNews #kannadanews #karnatakanews #AsianetSuvarnaNews

WhatsApp ► https://whatsapp.com/channel/0029Va9C...
YouTube ►    / @asianetsuvarnanews  
Website ► https://kannada.asianetnews.com/
Facebook ►   / suvarnanews  
Twitter ►   / asianetnewssn  
Instagram ►   / asianetsuvarnanews  

Комментарии

Информация по комментариям в разработке