ಬನ್ನಿ 30 ರೂಪಾಯಿಗೆ ಹೊಟ್ಟೆ ತುಂಬಾ ಊಟ ಮಾಡಿ!!Have a heartly meal for 30rs!!!!

Описание к видео ಬನ್ನಿ 30 ರೂಪಾಯಿಗೆ ಹೊಟ್ಟೆ ತುಂಬಾ ಊಟ ಮಾಡಿ!!Have a heartly meal for 30rs!!!!

ಈ ಬಿಇಎಲ್ ಲೇಔಟ್ ನಲ್ಲಿ ಇಂಥ ಹೋಟೆಲ್ಗಳಿವೆ . ಖಾಲಿ ಸೈಟ್ ನಲ್ಲಿ ಸ್ವಂತ ನಮಗೆ ಹೇಗೆ ಬೇಕೋ ಹಾಗೆ ಬಿಲ್ಡಿಂಗ್ ಕಟ್ಟಿಕೊಂಡು ಹೋಟೆಲ್ ಮಾಡುವುದು ಇತ್ತೀಚಿನ ಟ್ರೆಂಡ್ ಗಳಲ್ಲಿ ಒಂದು.ವಿಶಾಲವಾದ ಜಾಗದ ಜೊತೆಗೆ ಕಡಿಮೆ ಬೆಲೆಗೆ ಬಾಡಿಗೆಗೆ ಸಿಗುವುದರಿಂದ ಅನುಕೂಲವಾಗುತ್ತದೆ. ಹೊಸದಾಗಿ ಹೋಟೆಲ್ ಪ್ರಾರಂಭಿಸುವವರು ಈ ಪ್ರಯೋಗವನ್ನು ಎಲ್ಲಾ ಸಿಟಿಗಳಲ್ಲಿ ಮಾಡಬಹುದು ನೋಡಿ ಯೋಚಿಸಿ.

There are such hotels in this BEL layout. One of the latest trends is to build a hotel on an empty site as per our own needs. It is convenient because of the large space and low price for rent. Think new hotel startups can do this experiment with all sites.


Adderss:
Hotel Halli mane thindi oota
no 598, BEL layout, 2nd stage, Dwarakavasa raste
near Ayur Ashrama, magadi main rd, byadarahalli
Bangalore - 560023

Nirajan. ph:8088904090

#halli main hotel#thindi mane #halli oota #mudde #soppu saru#upsaru#halli style #byadarahalli hotel
foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
#brahminscafe #ammacafe #butterildy #benneidli #sweets #varitysweets #tastyidli #dosa #bennedosa #butterdosa #catering #sheshadripuramcollage #kumarpark #food services

ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......


ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...

ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ...


.Dear Friends,
Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....

For this, A whole team of members work together daily to bring these people documentary together.. Which costs us...

So, If you like these work of ``Badukina Butthi´´ Please help us... As this is a volunteer work..

Thank you so much..

Bank account:Details below👇

Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka,

Комментарии

Информация по комментариям в разработке