ಆಹಾ ! ಮದುವೆ ಊಟದಲ್ಲಿ ಬಡಿಸುವ Beans ಪಲ್ಯಾ। How To Make Tasty Beans Palya| Kids Will Love This !!

Описание к видео ಆಹಾ ! ಮದುವೆ ಊಟದಲ್ಲಿ ಬಡಿಸುವ Beans ಪಲ್ಯಾ। How To Make Tasty Beans Palya| Kids Will Love This !!

Beans palya is very tasty and easy recipe . We are adding some of the simple ingredients to make it very tasty watch the video for full recipe.

Ingredients used
Fresh beans
Oil
Mustard seeds
Cumin seeds
Green chilli
Curry leaves
1 onion
Turmeric powder
Coriander leaves
1/2 lemon juice
Grated fresh coconut
2 tsp water
Salt

ನಮಸ್ಕಾರ !!
ನಮ್ಮ ಭಾಷೆ ನಮ್ಮ ಅಡಗಿ ಚಾನೆಲ್ ಗೆ ನಿಮಗೆಲ್ಲರಿಗೂ ಹಾರ್ದಿಕ ಸ್ವಾಗತ .

ನಮ್ಮ ವಿಡಿಯೋಗಳಿಗೆ ಇಷ್ಟೊಂದು ಪ್ರೀತಿ ತೋರಿಸಿ ಪ್ರೋತ್ಸಾಯಿಸಿದ್ದಕ್ಕೆ ನಿಮಗೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು.

ನಮ್ಮ ಚಾನೆಲ್ ಗೆ subscribe ಆಗಿ ಹಾಗು ಪಕ್ಕದಲ್ಲಿರುವ ಬೆಲ್ ಐಕಾನ್ ಪ್ರೆಸ್ ಮಾಡಿ. ಹಾಗೂ ನಮಗೆ Instagram ನಲ್ಲೂ Follow ಮಾಡಿ

Follow us on Instagram
  / nammbhashen.  .

Please support us
Like, Share, Subscribe

Follow us On Instagram

ಎಲ್ಲರೂ ಮಾಡಬೇಕಾದ ಮೊದಲ ಕೆಲಸಗಳ ಪಟ್ಟಿ
----------------------------------------
1) ಟೂತ್‌ಪೇಸ್ಟ್ ಬದಲಾವಣೆ ಮಾಡಿ
2) ಕಾಫಿ/ಟೀ ಇಂದ ಕಷಾಯಕ್ಕೆ ಬನ್ನಿ
3) ಮಾನವ ನಿರ್ಮಿತ ಪ್ರಾಣಿ (ಹಂದಿ ಹಾಲು) ಹಾಲನ್ನು ಬದಲಾವಣೆ ಮಾಡಿ. ದೇಶೀ ಆಕಳ ಹಾಲು ಅಥವಾ ತೆಂಗಿನಕಾಯಿ ಹಾಲು ಬಳಸಿ.
4) ಸಕ್ಕರೆಯಿಂದ ಶುದ್ಧ ಬೆಲ್ಲಕ್ಕೆ ಬನ್ನಿ
5) ನೀರನ್ನು ಬದಲಾವಣೆ ಮಾಡಿ.
(ತಾಮ್ರದ ಹಂಡೆಗೆ ನೀರು ಹಾಕಿ ಅದಕ್ಕೆ ನೀರಿನ ಚಕ್ಕೆ ಪುಡಿ ಮತ್ತು ಜೀರಿಗೆ ಹಾಕುವುದು)
6) ಬಿಳಿ ಉಪ್ಪಿನಿಂದ ಸಹಜ ಉಪ್ಪಿಗೆ ಬನ್ನಿ.
7) ರೀಫ಼ೈನ್ಡ್ ಎಣ್ಣೆ ಯಿಂದ ನಿಜವಾದ ಗಾಣದ ಎಣ್ಣೆಗೆ ಬನ್ನಿ.
8) ಅಡುಗೆ ಮನೆಯಲ್ಲಿ ಇರುವ ಪ್ಲಾಸ್ಟಿಕ್ ತೆಗೆದು ಸ್ಟೀಲ್ ಅಥವಾ ಗಾಜಿನ ಬಾಟಲ್ ಗೆ ಬದಲಾವಣೆ ಮಾಡಿ.
9) ಅಲ್ಯೂಮಿನಿಯಂ ಪಾತ್ರೆ ಮತ್ತು ಕುಕ್ಕರ್ ಅನ್ನು ಮನೆಯಿಂದ ಹೊರಹಾಕಿ ಮಣ್ಣಿನ ಮಡಕೆಗಳ ಉಪಯೋಗ ಮಾಡಿ.
10) ನಾನ್ ಸ್ಟಿಕ್ ಪಾತ್ರೆ ಮತ್ತು ಇತರೆ ನಾನ್ ಸ್ಟಿಕ್ ವಸ್ತುಗಳಿಂದ ಕಬ್ಬಿಣದ ಬಾಣಲಿ, ರೊಟ್ಟಿ ಹಂಚು, ದೋಸೆ ಹಂಚು ಮತ್ತು ಪಡ್ಡಿನ ಹಂಚಿಗೆ ಬನ್ನಿ.
11) ಫ಼್ರಿಜ್ ಮತ್ತು ಮೈಕ್ರೋ ಓವನ್ ಉಪಯೋಗ ನಿಲ್ಲಿಸಿ.
(ಮಣ್ಣಿನ ಮಡಕೆಯಲ್ಲಿ ಸೊಪ್ಪು ತರಕಾರಿ ಇಡಿ)
12) ಮನೆಯಲ್ಲಿಯೇ ರಾಸಾಯನಿಕ ಮುಕ್ತ ಸೊಪ್ಪು, ತರಕಾರಿ, ಹಣ್ಣು ಮಾಡಿಕೊಂಡು ಸೇವಿಸಿ. (ಹುಣಸೆ ಹಣ್ಣಿನ ನೀರಿನಲ್ಲಿ ನೆನೆಸುವುದು)
13) ಅಡುಗೆ ಮಾಡುವಾಗ ಇಂಗು, ಅರಿಶಿನ ಮತ್ತು ಬೆಲ್ಲ ಉಪಯೋಗ ಮಾಡಿ.
14) ಕಡ್ಡಾಯವಾಗಿ ಕಷಾಯವನ್ನು ಮಣ್ಣಿನ ಮಡಕೆಯಲ್ಲಿ ಮಾಡಿ ಮನೆ ಮಂದಿ ಎಲ್ಲರೂ ಸೇವಿಸಿ.
15) ಮನೆ ಮಂದಿ ಎಲ್ಲರೂ ಒಟ್ಟಿಗೆ ಕೆಳಗೆ ಕುಳಿತು ಊಟ, ಉಪಹಾರ ಮಾಡಿ.
16) ಉಟದ ನಂತರ ಎಲ್ಲರೂ ತಾಂಬೂಲ ಸೇವಿಸಿ.
17) ಪಾತ್ರೆಗಳನ್ನು ತೊಳೆಯಲು ಕಡಲೆ ಹಿಟ್ಟು ಮತ್ತು ಸೀಗೇಕಾಯಿ ಪುಡಿ ಬಳಸಿ.
18) ಸ್ನಾನಕ್ಕೆ ಸೋಪಿನ ಬದಲು ಸ್ನಾನದ ಚೂರ್ಣ ಬಳಸಿ ಸ್ನಾನದ ನಂತರ ಸ್ವಲ್ಪ ಶುದ್ಧ ಕೊಬ್ಬರಿ ಎಣ್ಣೆ ಮೈಗೆ ಹಚ್ಚಿ ಚೆನ್ನಾಗಿ ತಿಕ್ಕಿ ಬಟ್ಟೆಯನ್ನು ಧರಿಸಿ.
19) ಪ್ರತಿ ದಿನವೂ ಯೋಗಾಸನ ಮತ್ತು ಪ್ರಾಣಾಯಾಮ ಮಾಡಿ.
20) ದಿನಕ್ಕೊಮ್ಮೆ ಒಂದು ಗಂಟೆ ವಾಕಿಂಗ್ ಮಾಡಿ.
21) ಆಗಾಗ, ಬಳಸಬಾರದು ಮತ್ತು ಬಳಸಬೇಕು ಎಂದು ಬರೆದುಕೊಂಡ ನೋಟ್ಸ್ ಗಮನಿಸಿ.

23) ಪ್ಲಾಸ್ಟಿಕ್ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ಯಿಂದ ಸ್ಟೀಲ್ ಬಾಟಲ್ ಮತ್ತು ಸ್ಟೀಲ್ ಟಿಫಿನ್ ಬಾಕ್ಸ್ ಗೆ ಬನ್ನಿ.
24) ಬೆಳಗ್ಗೆ ಬಲಭಾಗದಲ್ಲಿ ಮಲಗಿ ಏಳುವುದು (ಶಿಶು ವಿಶ್ರಾಮಾಸನ) ರಾತ್ರಿ ಎಡಭಾಗದಲ್ಲಿ ಮಲಗುವುದನ್ನು ಮನೆ ಮಂದಿ ಎಲ್ಲರೂ ಅನುಸರಿಸಿ.
25) ಬೆಳಗ್ಗೆ ಎದ್ದೊಡನೆ ಉಷಃಪಾನ ಮಾಡಿ, ರಾತ್ರಿ ಮಲಗುವ ಮುನ್ನ ಒಂದು ಕಪ್ ನೀರು ಕುಡಿದು 15 ರಿಂದ 20
ನಿಮಿಷಗಳ ಕಾಲ ವಾಕಿಂಗ್ ಮಾಡಿ ನಂತರ ಮಲಗಿ.
26) ಹೆಚ್ಚಾಗಿ ಖಾದಿ
ಬಟ್ಟೆಗಳನ್ನು ಬಳಸಿ ಆರೋಗ್ಯ ಪಡೆಯಿರಿ ಹಾಗೂ ಸ್ವದೇಶಿ ಚಿಂತನೆ ಬೆಳೆಸಿ.
27) ಅಗ್ನಿಹೋತ್ರ ಮಾಡುವುದನ್ನು ಮರೆಯಬಾರದು

1) ಆಹಾರವೇ ಔಷಧಿಯಾಗಲಿ, ಅಡುಗೆ ಮನೆಯೇ ಔಷದಾಲಯವಾಗಲಿ,,,
2) ಕನಿಷ್ಠ 10ಜನರಿಗೆ ತಿಳಿಸಿ 10ಕುಟುಂಬದ ಬದಲಾವಣೆ ಮಾಡಲು ವಿನಂತಿ
3) *ನಾವು ಬದಲಾಗೋಣ*👏

ಭಗವಂತ ನಮ್ಮೆಲ್ಲರಿಗೂ ತಾಳ್ಮೆ, ವಿವೇಕ, ಜ್ಞಾನ ಮತ್ತು ಭಕ್ತಿ ಕೊಟ್ಟು ಕಾಪಾಡಲಿ.

Комментарии

Информация по комментариям в разработке