ಯಾರೂ ಅರಿಯದ ವೀರ | ಕುವೆಂಪು | Kannada Storyteller | Yaroo Ariyada Veera | Kuvempu

Описание к видео ಯಾರೂ ಅರಿಯದ ವೀರ | ಕುವೆಂಪು | Kannada Storyteller | Yaroo Ariyada Veera | Kuvempu

ಕುವೆಂಪು ಅವರು ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ 'ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ. ಎ. ಪದವಿಯನ್ನೂ ಪಡೆದರು. ಟಿ. ಎಸ್. ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು. ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

----------------------------------------------------------------------------------------------

Instagram Link :

  / kannadastoryteller  

--------------------------------------------------------------------------------------------

Subscribe For More Videos 👇 :

   / @kannadastoryteller  

--------------------------------------------------------------------------------------------

Listen To The Stories On Spotify : 👇

https://open.spotify.com/show/1WMIu1o...

--------------------------------------------------------------------------------------------

ಕಥಾ ಸನ್ನಿವೇಶಗಳು

00:00 - ಕಥೆ ಪರಿಚಯ
00:04 - ಬಾಗ ೧ - ಶಿವನೂರಿಗೆ ನೆರೆ ಬಂದದ್ದು
08:54 - ಬಾಗ ೨ - ನೆರೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನ
14:59 - ಬಾಗ ೩ - ಲಿಂಗ ಯಾರೂ ಅರಿಯದ ವೀರನಾದದ್ದು

--------------------------------------------------------------------------------------------

Like & Subscribe To The Channel

--------------------------------------------------------------------------------------------

#kannadastory #kannadastoryteller #storyteller #story
#kannadiga #Pustaka #booklover #indianstories #Motivational #Indian #kuvempu #poornachandratejaswi #books #kannadaabimani #karnataka #hnagaveni #Books #lovebooks #instagood #instagram #inspirationalquotes #instagramstory #instareels #kannadareels #kannadasongs #kannadaquotes #kannadamemes #music #uttarakaranataka #dailyquotes #peacequotes #kannadakavanagalu #zeekannada #kavite‌ #kannada

--------------------------------------------------------------------------------------------

Комментарии

Информация по комментариям в разработке