ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಲು ಬಯಸಿದ್ದೇನು? | Sadhguru On Krishna | Sadhguru Kannada

Описание к видео ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಲು ಬಯಸಿದ್ದೇನು? | Sadhguru On Krishna | Sadhguru Kannada

ಕೃಷ್ಣನ ಬೋಧನೆಯ ಕುರಿತಾದ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾ, ಜನರು ತಾವು ಮಾಡುವ ಎಲ್ಲ ಕಾರ್ಯಗಳಲ್ಲಿ ತಮ್ಮನ್ನು 'ತೊಡಗಿಸಿಕೊಳ್ಳುವ' ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾರೆ.

English video:
An Invaluable Lesson From The Bhagavad Gita For Your Life
   • An Invaluable Lesson From The Bhagava...  

ಸದ್ಗುರುಗಳ ಇನ್ನಷ್ಟು ವಿಡಿಯೊಗಳು:

ಸದ್ಗುರುಗಳಿಂದ ಟಿಪ್ಸ್:
   • ಈ 5 ಟಿಪ್ಸ್ ಅಳವಡಿಸಿಕೊಂಡರೆ, ನೀವು ಜೀವನದಲ...  

ಕೋಪವನ್ನು ನಿಭಾಯಿಸುವುದು ಹೇಗೆ?
   • ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? H...  

ಜೀವನಾಭ್ಯಾಸಗಳು:
   • ಚೆನ್ನಾಗಿ ನಿದ್ರಿಸಲು ಎದ್ದೇಳಲು ಸದ್ಗುರುಗಳ...  

ರೋಚಕ ಕಥೆಗಳು:
   • ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ? ...  

ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
   • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...  

ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
  / sadhgurukannada  

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya

’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ:
http://kannada.cauverycalling.org

ಸದ್ಗುರು ಆಪ್:
http://onelink.to/sadhguru__app


ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

#krishna #sadhguru #kannada #bhagavadgita #gita

Комментарии

Информация по комментариям в разработке