ದೇವಿ ಮಹಾತ್ಮೆ ಕಟೀಲಿನಲ್ಲಿ ಪ್ರದರ್ಶನವಿಲ್ಲ ಯಾಕೆ ಗೊತ್ತಾ..!? ಮುಸ್ಲಿಂ, ಕ್ರೈಸ್ತ ಬಂಧುಗಳಿಂದಲೂ ಯಕ್ಷಗಾನ ಸೇವೆಯಾಟ !

Описание к видео ದೇವಿ ಮಹಾತ್ಮೆ ಕಟೀಲಿನಲ್ಲಿ ಪ್ರದರ್ಶನವಿಲ್ಲ ಯಾಕೆ ಗೊತ್ತಾ..!? ಮುಸ್ಲಿಂ, ಕ್ರೈಸ್ತ ಬಂಧುಗಳಿಂದಲೂ ಯಕ್ಷಗಾನ ಸೇವೆಯಾಟ !

ಶ್ರೀ ಕಟೀಲು ದೇವಿಗೆ ಆಟವೆಂದರೆ ಇಷ್ಟ. ಹಾಗಾಗಿ ಶ್ರೀ ಕ್ಷೇತ್ರದ ಹರಕೆ ಆಟಗಳಿಗೆ ವಿಶೇಷ ಮಹತ್ವವಿದೆ. ಅರುಣಾಸುರನನ್ನು ಮರ್ಧಿಸಿ ನೆಲೆಯಾದ ಭ್ರಮರಾಂಬಿಕೆ ಖುದ್ದು ತಮ್ಮ ಮನೆಗೆ ಬರುತ್ತಾಳೆ ಎಂಬ ನಂಬಿಕೆಯಿಂದ ಬಹು ಶ್ರದ್ಧೆಯಿಂದ ಆಟ ಆಡಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ದಿನಂಪ್ರತಿ ಸರಾಸರಿ ಮೂರ್ನಾಲ್ಕು ಹರಕೆಯಾಟಗಳು ಬುಕ್ಕಿಂಗ್ ಆಗುತ್ತಿವೆ. ಇಪ್ಪತ್ತು ವರುಷಗಳಿಗೂ ಮಿಕ್ಕಿ ಆಟಗಳ ಬುಕ್ಕಿಂಗ್ ಆಗಿವೆ ಎಂದರೆ ಬಹುಶಃ ಮತ್ಯಾವ ಕಲೆಯೂ ಈ ಪರಿಯ ದಾಖಲೆ ಮಾಡಿರಲಿಕ್ಕಿಲ್ಲ.


ನಮ್ಮ ಕುಡ್ಲ 24X7 ಇದು ವಿಶ್ವಾಸದ ಪ್ರತಿಬಿಂಬ

#NammaKudla #Nammakudlanews24x7 #Nammakudlalive #LIVENEWS

► Download NammaKudlanews 24x7 AndroidApp
:https://play.google.com/store/apps/de...
id=com.queryapps.nammakudla1
► Subscribe to Namma Kudla news 24x7 :
   / @nammakudlanews24x7  
view_as=subscriber
► Like us on Facebook:https:   / nammakudla24x7  
► Follow us on Twitter:   / kudlanamma  

Комментарии

Информация по комментариям в разработке