Today Karnataka weather forecast Live updates / Heavy rainfall continues in karnataka next 2 days

Описание к видео Today Karnataka weather forecast Live updates / Heavy rainfall continues in karnataka next 2 days

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಎದ್ದಿರುವ ದಾನಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ರಾಜಧಾನಿ ಬೆಂಗಳೂರು ಸೇರಿ ಬಹುತೇಕ ಕಡೆ ಮಳೆಯ ಅಬ್ಬರ ಜಾಸ್ತಿಯಾಗಿದೆ. ಅದರಲ್ಲೂ ಬೆಂಗಳೂರಿನಲ್ಲಂತೂ ಕಳೆದ ಒಂದು ವಾರದಿಂದಲೂ ಮಳೆಯ ಅಬ್ಬರ ಜಾಸ್ತಿಯಾಗಿದೆ. ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Комментарии

Информация по комментариям в разработке