ಖಿನ್ನತೆ, ಕಷ್ಟದ ಸಮಯಗಳನ್ನು ಎದುರಿಸೋದು ಹೇಗೆ? | ಸದ್ಗುರು ಕನ್ನಡ

Описание к видео ಖಿನ್ನತೆ, ಕಷ್ಟದ ಸಮಯಗಳನ್ನು ಎದುರಿಸೋದು ಹೇಗೆ? | ಸದ್ಗುರು ಕನ್ನಡ

#Depression #Difficulttimes #Life

ಬದುಕಿನಲ್ಲಿ ಕೆಲವೊಮ್ಮೆ ಒಬ್ಬಂಟಿ ಅನ್ನಿಸುತ್ತದೆ, ಖಿನ್ನತೆಯ ಭಾವ ಆವರಿಸುತ್ತದೆ. ಯಾರೂ ನಮ್ಮೊಂದಿಗಿಲ್ಲ ಅನ್ನಿಸುತ್ತದೆ. ಅಂಥಹ ಸಮಯಗಳನ್ನು ಎದುರಿಸೋದು ಹೇಗೆ? ಎಂದು ಮಹಿಳೆಯೊಬ್ಬರು ಪ್ರಶ್ನಿಸುತ್ತಾರೆ. ಸದ್ಗುರುಗಳ ಉತ್ತರವನ್ನು ಕೇಳಿ.

‘ಇನ್ನರ್ ಇಂಜಿನಿಯರಿಂಗ್ ಆನ್ ಲೈನ್’ ನಮ್ಮ ಆಲೋಚನೆಗಳು ಮತ್ತು ಭಾವನೆಗಳನ್ನು ನಮಗೆ ಬೇಕಾದ ರೀತಿಯಲ್ಲಿ ನಿಭಾಯಿಸಲು ಸಹಾಯಮಾಡುತ್ತದೆ. ಕನ್ನಡದಲ್ಲಿ ಲಭ್ಯ. ನೋಂದಾಯಿಸಿಕೊಳ್ಳಲು : http://kannada.sadhguru.org/ieo

English video:    • How Do We Handle Hard Times in Life? ...  

’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org

ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
   • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...  

ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
  / sadhgurukannada  

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya

ಸದ್ಗುರು ಆಪ್:
http://onelink.to/sadhguru__app


ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Комментарии

Информация по комментариям в разработке