#august5th

Описание к видео #august5th

ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ "ಅಮ್ಮ". . . ❤️
ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ "ಅಮ್ಮ" . . . ❤️
ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ "ಅಮ್ಮ" . . . ❤️
2024 ಕ್ಕೆ ನಾನು " ಅಮ್ಮ" ❤️

‪@yashasvipatla8595‬ ❤️⚘️

Комментарии

Информация по комментариям в разработке