ಹಾಸ್ಟೆಲ್ ಸರ್ವರ್ ಸಮಸ್ಯೆಗೆ ಇಲ್ಲಿದೆ ಪರಿಹಾರ✨| server issue problem for hostel application|shp|2023|bcwd|

Описание к видео ಹಾಸ್ಟೆಲ್ ಸರ್ವರ್ ಸಮಸ್ಯೆಗೆ ಇಲ್ಲಿದೆ ಪರಿಹಾರ✨| server issue problem for hostel application|shp|2023|bcwd|

Send to: [email protected]

ಮಾನ್ಯರೇ,
ಮೇಲ್ಕಾಣಿಸಿದ ವಿಷಯದನ್ವಯ 2023-24 ನೇ ಸಾಲಿನ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವಲ್ಲಿ ಅನೇಕ ತಾಂತ್ರಿಕ ಮತ್ತು ಸರ್ವರ್ ಸಮಸ್ಯೆಗಳು ಎದುರಾಗುತ್ತಿವೆ.‌ಸಾಕಷ್ಟು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಿತ್ಯವೂ ಪರದಾಡುತ್ತಿದ್ದಾರೆ. ದಯವಿಟ್ಟು ತಾವು ಈ ಎಲ್ಲ ತಾಂತ್ರಿಕ ಹಾಗೂ ಸರ್ವರ್ ಸಮಸ್ಯೆಗಳನ್ನು ಬಗೆಹರಿಸಿ ಸುಲಭವಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲು ವಿನಂತಿಸಿಕೊಳ್ಳುತ್ತಿದ್ದೇವೆ.

ಧನ್ಯವಾದಗಳೊಂದಿಗೆ

Комментарии

Информация по комментариям в разработке