#yakshagana

Описание к видео #yakshagana

ಯಕ್ಷ ಕಲಾಭಿಮಾನಿ ಮಿತ್ರರು, ಗುತ್ತಿಗಾರು-ಎಲಿಮಲೆ ಇವರಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆದ "ಗಾನಾರ್ಚನೆ" ಕಾರ್ಯಕ್ರಮ.
ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರಸಿದ್ಧ ಭಾಗವತರುಗಳಾದ ಶ್ರೀ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ಶ್ರೀ ರವಿಚಂದ್ರ ಕನ್ನಡಿಕಟ್ಟೆ, ಶ್ರೀಮತಿ ಕಾವ್ಯಶ್ರೀ ಅಜೇರು ಭಾಗವಹಿಸಿದರು. ಚೆಂಡೆಯಲ್ಲಿ ಶ್ರೀ ಸುಬ್ರಹ್ಮಣ್ಯ ದೇಲಂತಮಜಲು, ಮದ್ದಳೆಯಲ್ಲಿ ಶ್ರೀ ಕೃಷ್ಣಪ್ರಕಾಶ್‌ ಉಳಿತ್ತಾಯ, ಚಕ್ರತಾಳದಲ್ಲಿ ಶ್ರೀ ಪುರುಷೋತ್ತಮ ಆಚಾರ್ಯ ದುಗ್ಗಲಡ್ಕ ಭಾಗವಹಿಸಿದರು. ಕಲಾವಿದ ಶ್ರೀ ಹರೀಶ್‌ ಬಳಂತಿಮೊಗ್ರು ಕಾರ್ಯಕ್ರಮ ನಿರೂಪಿಸಿದರು.
 #yakshagana #Ravichandrakannadikatte #kavyashreeajeru #muralikrishnashastry #tenkabailu #kannadikatte

Комментарии

Информация по комментариям в разработке