Wether Forecast Today in Karnataka / Bengaluru Rain News / Weather Live Update / Rain Alert Kannada

Описание к видео Wether Forecast Today in Karnataka / Bengaluru Rain News / Weather Live Update / Rain Alert Kannada

ಕರ್ನಾಟಕದಾದ್ಯಂತ ಇಂದಿನಿಂದ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 23 ಜಿಲ್ಲೆಗಳಿಗೆ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಆರಂಭದಲ್ಲಿ ಮೋಡ ಕವಿದ ಆಕಾಶ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನವು 31° C ಮತ್ತು 22° C ಆಗಿರಬಹುದು.

Комментарии

Информация по комментариям в разработке