ಬಿಜೆಪಿ ಮುಡಾ ಅಸ್ತ್ರಕ್ಕೆ Siddaramaiah ಕೋವಿಡ್‌ ತಂತ್ರ; ಕಮಲ ಪಡೆಗೆ ಕಾದಿದ್ಯಾ ಸಂಕಷ್ಟ..? | Vijay Karnataka

Описание к видео ಬಿಜೆಪಿ ಮುಡಾ ಅಸ್ತ್ರಕ್ಕೆ Siddaramaiah ಕೋವಿಡ್‌ ತಂತ್ರ; ಕಮಲ ಪಡೆಗೆ ಕಾದಿದ್ಯಾ ಸಂಕಷ್ಟ..? | Vijay Karnataka

ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಸಿಲುಕಿಸಿ ಅಧಿಕಾರದಿಂದ ಕೆಳಗಿಳಿಸಬೇಕು ಅನ್ನೋ ಬಿಜೆಪಿ ಪ್ಲಾನ್‌ಗೆ ಸಿದ್ದರಾಮಯ್ಯ ಸಖತ್ತಾಗಿ ಟಕ್ಕರ್‌ ಕೊಟ್ಟಿದ್ದಾರೆ.. ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣ ಇಟ್ಟುಕೊಂಡು ಕಾಂಗ್ರೆಸ್‌ ವಿರುದ್ಧ ಬೀದಿಗೆ ಇಳಿದಿದ್ದ ಬಿಜೆಪಿಗೆ ಬಿಸಿ ಮುಟ್ಟಿಸಲು ಸಿದ್ದು ರಣತಂತ್ರ ರೂಪಿಸಿದ್ದಾರೆ.. ಪ್ರಾಸಿಕ್ಯೂಷನ್‌ ಅನುಮತಿ ಬೆನ್ನಲ್ಲೇ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು ಸಜ್ಜಾಗಿದ್ದಾರೆ.. ಕಾಂಗ್ರೆಸ್‌ ಮೇಲೆ ಯಾವ ಭ್ರಷ್ಟಾಚಾರ ಆರೋಪ ಮಾಡಿದ್ದರೋ.. ಅದೇ ಭ್ರಷ್ಟಾಚಾರ ಇಟ್ಟುಕೊಂಡು ಕಾಂಗ್ರೆಸ್‌ ಸರ್ಕಾರ ಬಿಜೆಪಿ ವಿರುದ್ಧ ಸೆಣಸಾಡಲು ರೆಡಿಯಾಗಿದೆ.. ಮುಡಾ ಪ್ರಕರಣ, ವಾಲ್ಮೀಕಿ ನಿಗಮ ಹಗರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಹಲವು ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರ ಭ್ರಷ್ಟಾಚಾರದ ಪ್ರಕರಣಗಳ ಮೇಲೆ ಬೆಳಕು ಚೆಲ್ಲಿ, ಕಾನೂನು ಕುಣಿಕೆಗೆ ಸಿಲುಕಿಸಲು ಕಾಂಗ್ರೆಸ್ ನಾಯಕರು ಕೂಡ ಸಜ್ಜಾಗಿದ್ದಾರೆ. ಹೀಗಾಗಿ ಭ್ರಷ್ಟಾಚಾರ ಆರೋಪ ಹೊತ್ತ ಕೆಲ ಬಿಜೆಪಿ ನಾಯಕರಿಗೆ ಈಗ ನಡುಕ ಶುರುವಾಗಿದೆ. ಬಿಜೆಪಿ ಅವಧಿಯಲ್ಲಿ ಹೆಚ್ಚು ಸದ್ದು ಮಾಡಿದ್ದ ಹಗರಣವೆಂದರೆ ಅದು ಕೋವಿಡ್‌ ಹಗರಣ, ಆಗ ವಿಪಕ್ಷದಲ್ಲಿದ್ದ ಕಾಂಗ್ರೆಸ್‌.. ಬಿಜೆಪಿ ಮೇಲೆ ಎರಡೂವರೆ ಸಾವಿರ ಕೋಟಿ ಭ್ರಷ್ಟಾಚಾರ ಆರೋಪ ಮಾಡಿತ್ತು.. ಈಗ ಅದನ್ನೇ ಬಯಲು ಮಾಡಲು ಕಾಂಗ್ರೆಸ್‌ ಹೊರಟಿದೆ.. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರ ಹಗರಣಗಳನ್ನು ಬಯಲಿಗೆಳೆದು ಮುಯ್ಯಿಗೆ ಮುಯ್ಯಿ ತೀರಿಸಲು ಮುಂದಾಗಿದೆ..

#siddaramaiah #bjp #muda

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Комментарии

Информация по комментариям в разработке